ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಎಲ್ಲೆಲ್ಲಿ ಮಳೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಏನಿದು ʼಮಶೀನ್‌ ರೀಡಬಲ್‌ʼ ಮತದಾರರ ಪಟ್ಟಿ? ಅದನ್ನು ಹಂಚಿಕೊಳ್ಳದೆ...

17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಸೂಚಿಸಿದೆ. ವಿಪಕ್ಷಗಳ ವಿರೋಧಕ್ಕೆ ಮಣಿದು ಕೊನೆಗೂ ಓದಲು ಸಾಧ್ಯವಾಗುವ PDF ಪ್ರತಿಗಳನ್ನು ರಾಜಕೀಯ ಪಕ್ಷಗಳಿಗೆ ಒದಗಿಸುವಂತೆ ನಿರ್ದೇಶಿಸಿದೆ. ಹಾಗಾದರೆ,...

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ; ಶೀಘ್ರ ಜಾರಿ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್​, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಿ, ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ: ಪ್ರದೀಪ್ ಪಾಟೀಲ್

ರಾಜಕೀಯದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮತ್ತು ಹೊಸ ನಾಯಕತ್ವಕ್ಕೆ ಸಮಾನ ಅವಕಾಶ ಕಲ್ಪಿಸುವ...

ಸಾಸಾಬಾಳದಲ್ಲಿ ಅ. 20ರಿಂದ ನಿಂಗಪ್ಪ ಮುತ್ಯಾ ಉರೂಸ್; ಕಬಡ್ಡಿ ಪಂದ್ಯಾವಳಿ, ನಾಟಕ ಪ್ರದರ್ಶನ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಾಸಾಬಾಳ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದದ ಪ್ರತೀಕವಾಗಿರುವ...

ಹುಬ್ಬಳ್ಳಿ | ಸ್ಟಿಂಗ್‌ ಆಪರೇಷನ್‌ ಕುರಿತು ಸಿಬಿಐನಿಂದ ಸಮಗ್ರ ತನಿಖೆಯಾಗಲಿ: ಬಸವರಾಜ ಹೊರಟ್ಟಿ

"ರಾಜ್ಯದಲ್ಲಿ ನಡೆದಿರುವ ಸ್ಟಿಂಗ್‌ ಆಪರೇಷನ್‌ ಪ್ರಕರಣದ ಹಿಂದೆ ದೊಡ್ಡ ಜಾಲವಿದೆ. ಪ್ರಕರಣದ...

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...