ಮೋದಿ ರೋಡ್‌ ಶೋ | ಬೆಂಗಳೂರಿನ 34 ರಸ್ತೆಗಳು ಬಂದ್; ಎಲ್ಲೆಲ್ಲಿ… ಇಲ್ಲಿದೆ ನೋಡಿ

Date:

  • ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧ
  • ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿರುವ ಪ್ರಧಾನಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ರಾಜ್ಯದೆಲ್ಲೆಡೆ ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೇ 6 ಮತ್ತು 7ರಂದು ರೋಡ್‌ ಶೋ ನಡೆಯಲಿದೆ. ಈ ಹಿನ್ನೆಲೆ, ನಗರದ ಒಟ್ಟು 34 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

- Advertisement -

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿದ್ದಾರೆ. ಮೇ 6 ಹಾಗೂ 7ರಂದು ರೋಡ್ ಶೋ ಇರುವುದರಿಂದ ನಗರದ ಹಲವು ರಸ್ತೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧವಿರಲಿದೆ ಎಂದು ನಗರ ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಪೊಲೀಸ್

ಮೇ 6ರಂದು ಎಲ್ಲೆಲ್ಲಿ ಸಂಚಾರ ನಿರ್ಬಂಧ?

ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ,  ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್  ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ, ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್, ನಾಗರಭಾವಿ ಮುಖ್ಯರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ನಗರ ಸಂಚಾರ ಪೊಲೀಸ್‌ ವಾಹನ ಸವಾರರಿಗೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...