ಹೊಸ ವರ್ಷಾಚರಣೆ | ಎಂಜಿ ರಸ್ತೆಯಲ್ಲಿ ಅಂಗಡಿ ಮುಚ್ಚಿದ ಬೀದಿ ಬದಿ ವ್ಯಾಪಾರಿಗಳು

Date:

2023 ಕಳೆದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಈಗಾಗಲೇ, ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರಸ್ತೆ, ಚರ್ಚ್‌ ರೋಡ್ ಹಾಗೂ ಬ್ರಿಗೇಡ್‌ ರೋಡ್‌ಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು. ಪ್ರತಿ ವರ್ಷದಂತೆ ಈ ವರ್ಷವೂ ಈ ಮೂರು ರಸ್ತೆಗಳಲ್ಲಿ ಜನಜಾತ್ರೆ ತುಂಬಿರಲಿದೆ. ಈ ಹಿನ್ನೆಲೆ, ಜನಸಂದಣಿ ಸಮಯದಲ್ಲಿ ಸರಕು ಕಳ್ಳತನವಾಗುವ ಭಯದಿಂದ ಎಂಜಿ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಡಿಸೆಂಬರ್ 31 ರಂದು ಸಂಜೆ 4:30 ರೊಳಗೆ ತಮ್ಮ ವ್ಯಾಪಾರವನ್ನು ಮುಚ್ಚಿದ್ದಾರೆ.

- Advertisement -

ಹೌದು, ಈ ನಿರ್ಧಾರವು ಎರಡು ಪ್ರಮುಖ ಕಾರಣಗಳನ್ನು ಆಧರಿಸಿದೆ. ಹೊಸ ವರ್ಷಾಚರಣೆಗಾಗಿ ಎಂ.ಜಿ.ರಸ್ತೆಯಲ್ಲಿ ಭಾರೀ ಜನಸಂದಣಿಯ ಸಮಯದಲ್ಲಿ ಸರಕುಗಳು ಕಳ್ಳತನವಾದ ಹಿಂದಿನ ಅನುಭವಗಳು ಮತ್ತು ಈ ವರ್ಷ ಅಧಿಕ ಜನಸಂದಣಿ ಉಂಟಾಗುವ ಸಾದ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಎಂ.ಜಿ.ರಸ್ತೆ ಹಾಗೆಯೇ ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಯಲ್ಲಿರುವವ ಬೀದಿ ವ್ಯಾಪಾರಿಗಳಿಗೆ ವಿಶೇಷವಾಗಿ ಡಿಸೆಂಬರ್ 31 ಸಾಮಾನ್ಯವಾಗಿ ಅವರಿಗೆ ಹೆಚ್ಚು ಆದಾಯದ ದಿನವಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷ ಆಚರಣೆ ವೇಳೆ ಸುರಕ್ಷತೆಗೆ ಬೆಸ್ಕಾಂ ಮನವಿ

ಸಂಜೆ ಸಾವಿರಾರು ಮೌಲ್ಯದ ಸರಕುಗಳನ್ನು ಕಳ್ಳತನ ಮಾಡುವ ಅಪಾಯಕ್ಕಿಂತ ಮುಂಚೆಯೇ ಮುಚ್ಚುವ ಮೂಲಕ ಸಣ್ಣ ನಷ್ಟವನ್ನು ಸ್ವೀಕರಿಸಲು ಆದ್ಯತೆ ನೀಡುವುದಾಗಿ ಬೀದಿಬದಿ ವ್ಯಾಪಾರಿಗಳು ಹೇಳಿದ್ದಾರೆ.

ಹೊಸ ವರ್ಷದ ಮುನ್ನಾದಿನದಂದು ಬ್ರಿಗೇಡ್ ರಸ್ತೆ ಪ್ರದೇಶದಲ್ಲಿ ಸುಮಾರು 2.5 ಲಕ್ಷ ಜನರು ಬರುವ ನಿರೀಕ್ಷೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...