ಮೂಲ ವೇತನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ: ಶುಶ್ರೂಷಾಧಿಕಾರಿಗಳ ಎಚ್ಚರಿಕೆ

Date:

ಶುಶ್ರೂಷಾಧಿಕಾರಿಗಳಿಗೆ ಮೂಲ ವೇತನ ನೀಡಿದಿದ್ದರೆ, ಗಾಂಧಿ ಅವರ ‘ದಂಡಿ ಸತ್ಯಾಗ್ರಹ’ ಸ್ಮರಣಾ ದಿನದಂದೇ (ಮಾರ್ಚ್‌ 12) ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಮೂಲ ವೇತನ ಪಾವತಿಗೆ ಆಗ್ರಹಿಸಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಸಂಘದ ಸದಸ್ಯರು ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೆವು. ಆ ಸಮಯದಲ್ಲಿ ನಮ್ಮನ್ನು ಭೇಟಿ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮಾರ್ಚ್‌ 10ರಂದು ನಡೆಯುವ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್‌ 12ರಂದು ಮುಖ್ಯಮಂತ್ರಿಗಳಿಗೆ ನಮ್ಮ ಸಾಮೂಹಿಕ ರಾಜಿನಾಮೆ ಸಲ್ಲಿಸುತ್ತೇವೆ. ಫ್ರೀಡಂಪಾರ್ಕ್‌ನಲ್ಲಿ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...