ಡಿ.26 ರಂದು ಕರ್ನಾಟಕದಲ್ಲಿ 74 ಹೊಸ ಕೋವಿಡ್​ ಕೇಸ್ ಪತ್ತೆ: ಇಬ್ಬರು ಬಲಿ

Date:

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಡಿ.27 ರಂದು ರಾಜ್ಯದಲ್ಲಿ 74 ಹೊಸ ಕೋವಿಡ್​ ಕೇಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

- Advertisement -

ಬೆಂಗಳೂರು 57, ಹಾಸನ 4, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ 3, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ತಲಾ 2 ಹೊಸ ಕೋವಿಡ್​ ಕೇಸ್ ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮಂಗಳವಾರ ರಾಜ್ಯದಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ 2,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 57 ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೋವಿಡ್​ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 376, ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ರೇಟ್ ಶೇ.1.15ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ.31 ರಿಂದ ಎರಡು ದಿನ ಕರ್ನಾಟಕದ ಬಹುತೇಕ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 4, ಚಿಕ್ಕಬಳ್ಳಾಪುರದಲ್ಲಿ 3, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಹಾಗೂ ಚಾಮರಾಜನಗರ ಮತ್ತು ವಿಜಯನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

ಸೋಂಕಿತರಲ್ಲಿ 423 ಮಂದಿ ಮನೆ ಆರೈಕೆಗೆ ಒಳಗಾದರೆ, 41 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 16 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 25 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. ಸೋಂಕಿತರಲ್ಲಿ 44 ಮಂದಿ ಇಂದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...