ಅಕ್ಟೋಬರ್ 5ರಂದು ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ

Date:

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5ರಂದು ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಅಕ್ಟೋಬರ್‌ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

“2020 ಜನವರಿ 1ರ ನಂತರ ವೇತನವನ್ನು ಶೇ.15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್‌ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲ ನೌಕರರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಹಾಗಾಗಿ, ಸಾರಿಗೆ ನೌಕರರು ಎಲ್ಲರೂ ಸೇರಿ ಪ್ರತಿಭಟನೆ ಕೈಗೊಳ್ಳಲು ಮುಂದಾಗಿದ್ದೇವೆ” ಎಂದು ಕೆಎಸ್ಆರ್‌ಟಿಸಿ ನಿಗಮಗಳ ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಪ್ಪ ಹೇಳಿದ್ದಾರೆ.

ನಾಲ್ಕು ನಿಗಮಗಳ ನೌಕರರು ಅಕ್ಟೋಬರ್ 5ರಂದು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ, ಅಕ್ಟೋಬರ್ 5ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಂಭವ ಹೆಚ್ಚಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಒಂದು ವಾರ ಹಗಲು, ರಾತ್ರಿ ಸಾಧಾರಣ ಮಳೆ ಸಾಧ್ಯತೆ

ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗುತ್ತಿದೆ ಎಂದು ಸರ್ಕಾರದ ವಿರುದ್ದ ಖಾಸಗಿ ಚಾಲಕರು ಮತ್ತು ಮಾಲೀಕರು ಸೆಪ್ಟೆಂಬರ್‌ 11 ರಂದು ‘ಬೆಂಗಳೂರು ಬಂದ್‌’ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಇದೀಗ, ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...