ನಮ್ಮ ಮೆಟ್ರೋ | ಜು.2ರಂದು ಎರಡು ಗಂಟೆ ಅವಧಿಗೆ ವಾಣಿಜ್ಯ ಸೇವೆ ತಾತ್ಕಾಲಿಕ ಸ್ಥಗಿತ

Date:

ಭಾನುವಾರ ಟ್ರಿನಿಟಿ ಮತ್ತು ಎಂ ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ, ಎರಡು ಗಂಟೆಗಳ ಅವಧಿಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಟಿಸೆಲ್) ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಜುಲೈ 2ರಂದು ಕಾಮಗಾರಿ ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 7 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ” ಎಂದಿದೆ.

“ನಮ್ಮ ಮೆಟ್ರೋ ಪಯಾಣಿಕರು ಸದರಿ ಆಗಿರುವ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...