ಬೆಂಗಳೂರು | ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಸ್ಮಾರ್ಟ್‌ಫೋನ್ ಸಾಗಾಟ; ಜೈಲು ಸಿಬ್ಬಂದಿ ಬಂಧನ

Date:

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅನಧಿಕೃತವಾಗಿ ಸ್ಮಾರ್ಟ್‌ಫೋನ್, ಇಯರ್‌ಫೋನ್‌ಗಳನ್ನು ಸಾಗಿಸುತ್ತಿದ್ದ ಸಿಬ್ಬಂದಿಯನ್ನಿ ಜೈಲು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಪ್ರವೇಶ ದ್ವಾರದಲ್ಲಿ ತಪಾಸಣೆ ನಡೆಸುತಿದ್ದ ವೇಳೆ ಸಿಬ್ಬಂದಿ ಅಮರ್ ಪ್ರಂಜೆ ಎಂಬಾತ ಅಕ್ರಮವಾಗಿ ಎಲೆಕ್ಟ್ರಾನಿಕ್ ಉಪಕರಣನ್ನು ಸಾಗಿಸುತ್ತಿದ್ದುದ್ದನ್ನು ಜೈಲು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಅಮರ್ ಶಂಕಾಸ್ಪದವಾಗಿ ವರ್ತಿಸುತ್ತಿದ್ದರು. ಅವರ ವರ್ತನೆಯನ್ನು ಕಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಬಳಿ ಒಂದು ಸ್ಮಾರ್ಟ್‌ಫೋನ್ ಹಾಗೂ ಎರಡು ಇಯರ್‌ಫೋನ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಆರೋಪಿ ಅಮರ್ ವಿರುದ್ಧ ಜೈಲು ನಿಯಮ ಉಲ್ಲಂಘನೆ ಮತ್ತು ಸುರಕ್ಷತಾ ನಿಯಮಗಳನ್ನು ಮೀರಿ ಅನಧಿಕೃತ ವಸ್ತುಗಳನ್ನು ಒಳಗೆ ಕೊಂಡೊಯ್ಯಲು ಯತ್ನಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...