ಫೋಟೋ ಆಲ್ಬಮ್ | ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ನಮ್ಮ ಕಂಬಳ’

Date:

Advertisements

ಇಷ್ಟು ವರ್ಷ ಕರಾವಳಿ ಗದ್ದೆಗಳಲ್ಲಿ ಓಡುತ್ತಿದ್ದ ಕೋಣಗಳು ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಿವೆ. ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನಡೆದ ಕಂಬಳ ಸ್ಪರ್ಧೆಯಲ್ಲಿ ಕಾಂತಾರ ಖ್ಯಾತಿಯ ಕೋಣಗಳಾದ ಅಪ್ಪು-ಕಿಟ್ಟು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿದೆ.

ಈ ಕೋಣಗಳ ಮಾಲೀಕ ಪರಮೇಶ್ವರ ಭಟ್. ಇವರು ಉಡುಪಿ ಜಿಲ್ಲೆಯ ಬೈಂದೂರಿನವರು. ಅಪ್ಪುಕಿಟ್ಟು ಕೋಣಗಳು ಪದಕ ಗೆಲ್ಲುತ್ತಿದ್ದಂತೆ ಕೋಣಗಳಜೊತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ.

ಕಂಬಳ

 

ಕಂಬಳ 2 1

ಕಂಬಳ

 

ಕಂಬಳ

 

ಕಂಬಳ

 

ಕಂಬಳ 6

ಕಂಬಳ 8

 

ಕಂಬಳ 10

ಕಂಬಳ 12

ಕಂಬಳ 13

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X