ಫೋಟೋ ಆಲ್ಬಮ್‌ | ಮತದಾನಕ್ಕೆ ಸಿದ್ಧವಾದ ಮತಗಟ್ಟೆಗಳು

Date:

ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹಲವಾರು ಕಾರ್ಯಕ್ರಮ, ಕಾಲ್ನಡಿಗೆ ಜಾಥಾ, ಬೀದಿ ನಾಟಕ, ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಲ್ಲಿ ಮತದಾನದ ಅರಿವು ಸೇರಿದಂತೆ ಹಲವಾರು ವಸತಿ ಸಮುಚ್ಚಯಗಳ ಸಂಘಗಳ ಭೇಟಿ ಮಾಡಿ ಎಲ್ಲರಿಗೂ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇದೀಗ, ಬೆಂಗಳೂರು ವ್ಯಾಪ್ತಿಯಲ್ಲಿರುವ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗಿದೆ. ಅದರಂತೆ ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆ ಹಾಗೂ ಮಾದರಿ ಮತಗಟ್ಟೆಗಳಿವೆ.

ರಾಜ್ಯದ ಬುಡಕಟ್ಟು ಜನಾಂಗದರಿಗೆ ಪ್ರತ್ಯೇಕವಾಗಿ 40 ಸಾಂಪ್ರದಾಯಿಕ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮತ್ತು ಸಾಂಪ್ರದಾಯಿಕ ಮತಗಟ್ಟೆಗಳ ರಾಜ್ಯ ನೊಡೆಲ್‌ ಅಧಿಕಾರಿ ಕೆ ಆರ್ ರಾಜಕುಮಾರ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಯೊಂದು ಮತಗಟ್ಟೆಗಳು ಆಕರ್ಷಿಣೀಯವಾಗಿ ಕಾಣಿಸುತ್ತಿದ್ದು, ಮತದಾನ ಕುರಿತ ವಿವರವನ್ನು ಗೋಡೆಗಳ ಮೇಲೆ ಚಿತ್ರಿಸಲಾಗಿದೆ. ಮತಗಟ್ಟೆಗಳ ಕೆಲವು ಆಕರ್ಷಣೀಯ ಫೋಟೋಗಳು ಇಲ್ಲಿವೆ.

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಮತದಾನ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...