ಬೆಂಗಳೂರು | ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು; ಅನಾಥವಾದ ಮಗು

Date:

  • ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕ
  • ಕೋವಿಡ್‌ಗೆ 2021ರಲ್ಲಿ ಸಾವನ್ನಪ್ಪಿದ್ದ ಅವರ ಪತಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

- Advertisement -

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕ 10 ದಿನದ ರಜೆಯ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರಕ್ಕೆ ತೆರಳಿದ್ದರು. ಭಾನುವಾರ ರಾತ್ರಿ 11:30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಿಯಾಂಕಾ 2018ರಲ್ಲಿ ಮದುವೆಯಾಗಿದ್ದಳು. ಆದರೆ, ಕೋವಿಡ್‌ ಮಹಾಮಾರಿಗೆ ಅವರ ಪತಿ 2021ರಲ್ಲಿ ಸಾವನ್ನಪ್ಪಿದ್ದರು. ಇವರ ಪತಿ ಸಾವನ್ನಪ್ಪಿದಾಗ ಪ್ರಿಯಾಂಕ ಒಂದು ತಿಂಗಳ ಗರ್ಭಿಣಿಯಾಗಿದ್ದರು. ಗಂಡನನ್ನು ಕಳೆದುಕೊಂಡರು ದೃತಿಗೆಡದೆ ಸಂಚಾರಿ ಪೊಲೀಸ್‌ ಕರ್ತವ್ಯದಲ್ಲಿ ನಿರತರಾಗಿದ್ದರು. ಜತೆಗೆ ಮಗುವಿಗೆ ಜನ್ಮವನ್ನು ನೀಡಿದ್ದರು.  

ಅನಾಥವಾದ ಮಗು

ಹುಟ್ಟುವ ಮುಂಚೆಯೇ ತಂದೆಯನ್ನು ಕಳೆದುಕೊಂಡ ಮಗು ಇದೀಗ ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ. ಮಗುವಿಗೆ ಈಗ ಒಂದು ವರ್ಷವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...