ಬೆಂಗಳೂರಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

Date:

  • ರಾಜ್ಯದಲ್ಲಿ ರಂಗೇರಿದ ವಿಧಾನಸಭಾ ಚುನಾವಣೆ ಪ್ರಚಾರ
  • ಸಾರ್ವಜನಿಕರು ಸಹಕರಿಸಬೇಕು ಎಂದ ಟ್ರಾಫಿಕ್ ಪೊಲೀಸರು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆ, ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ತುಮಕೂರು ಮತ್ತು ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿಕೊಂಡು ಬೆಂಗಳೂರಿಗೆ ಬರಲಿದ್ದಾರೆ. ಹೀಗಾಗಿ, ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮೇ 6 ಮತ್ತು 7ರಂದು ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆ ಮೇ 5ರಂದು ಸಾಯಂಕಾಲ ನಗರಕ್ಕೆ ಆಗಮಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೆದ್ದರೆ ಕಟಿಂಗ್‌ ಫ್ರೀ ಎಂದ ರಾಜಾಜಿನಗರದ ಪಕ್ಷೇತರ ಅಭ್ಯರ್ಥಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೇ 5ರ ಸಾಯಂಕಾಲ 5.30ರಿಂದ ರಾತ್ರಿ 7 ಗಂಟೆ ವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಇಂದಿರಾ ನಗರ 100 ಅಡಿ ರಸ್ತೆ, ಅರಳಿ ಕಟ್ಟೆ, ಎ.ಎಸ್.ಸಿ ಸೆಂಟರ್, ಟ್ರಿನಿಟಿ ವೃತ್ತ, ರಾಜಭವನ ರಸ್ತೆ, ಎಂಜಿ ರಸ್ತೆ, ಡಿಕನ್​ಸನ್​ ರಸ್ತೆ, ಮಣಿಪಾಲ್ ಸೆಂಟರ್, ಕಬ್ಬನ್ ರಸ್ತೆ, ಬಿಆರ್​ವಿ ಜಂಕ್ಷನ್, ಸಿಟಿಓ ಜಂಕ್ಷನ್, ಇನ್​ಫೆಂಟ್ರಿ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್ ದಾಖಲು

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್...

ಬೆಂಗಳೂರು | ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್; ತಪ್ಪಿದ ಅನಾಹುತ

ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ...

ಬೆಂಗಳೂರು | ಈ ರಸ್ತೆಯಲ್ಲಿ 4 ದಿನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗ ಪ್ರಕಟ

ಬೆಂಗಳೂರಿನ ವೈಟ್​ ಫೀಲ್ಡ್​​ನ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗಿನ ರಸ್ತೆಯಲ್ಲಿ...

ಬೆಂಗಳೂರು | ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪಶ್ಚಿಮ ಬಂಗಾಳ‌ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ...