ಬೆಂಗಳೂರು | ನೀಟ್ ಅಕ್ರಮ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ಬಳಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಯುವ ಕಾಂಗ್ರೆಸ್ ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಬ್ಯಾರಿಕೇಡ್ ಹತ್ತಿ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆದಿದ್ದಾರೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ನೀಟ್ ಅಕ್ರಮ| ಸರ್ಕಾರವನ್ನು ಸಮರ್ಥಿಸಿಕೊಂಡು ವಿಪಕ್ಷಗಳನ್ನು ಟೀಕಿಸಿದ ಚಿರಾಗ್ ಪಾಸ್ವಾನ್

ದೇಶಾದ್ಯಂತ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಮತ್ತು ಹಗರಣಗಳ ಕುರಿತು ಆತಂಕಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನಾಕಾರರು ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಚಿಕ್ಕಮತ್ತೂರು ಗ್ರಾಮವನ್ನು ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಕೈಬಿಡಲು ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಚಿಕ್ಕಮತ್ತೂರು...

ಬ್ರೆಜಿಲ್‌ ಚುನಾವಣೆ | ಬಲಪಂಥೀಯ ಬೊಲ್ಸೊನಾರೊ ಮುನ್ನಡೆ; ಲೂಲಾ ಜೊತೆ ಅ.25ರಂದು ರನ್‌ಆಫ್

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯ ಮೊದಲ ಹಂತದಲ್ಲಿ ಬಲಪಂಥೀಯ ನಾಯಕ ಫ್ಲಾವಿಯೊ ಬೊಲ್ಸೊನಾರೊ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...