ಬಿಜೆಪಿಯಿಂದ ಮಾನನಷ್ಟ ಪ್ರಕರಣ: ನಾಳೆ ಬೆಂಗಳೂರಿನ ಸಿವಿಲ್ ಕೋರ್ಟ್‌ಗೆ ರಾಹುಲ್ ಗಾಂಧಿ ಹಾಜರು

Date:

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸ್ಥಳೀಯ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದ ಕಾರಣಕ್ಕಾಗಿ ಕರ್ನಾಟಕ ಬಿಜೆಪಿ ಘಟಕ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಹಾಜರಾಗಲಿದ್ದಾರೆ.

- Advertisement -

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸಿಟಿ ಸಿವಿಲ್ ಕೋರ್ಟ್ ಜಾಮೀನು ನೀಡಿತ್ತು. ರಾಹುಲ್ ಗಾಂಧಿ ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಮೊದಲು ಹಾಗೂ ಮೂರನೇ ಆರೋಪಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿ ಜೂನ್‌ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಕೇಶವ್‌ ಪ್ರಸಾದ್‌ ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಾಂಗ್ರೆಸ್ ಪಕ್ಷ ಅಂದಿನ ಸಂದರ್ಭದಲ್ಲಿ ರಾಜ್ಯದ ಪತ್ರಿಕೆಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಕಮಿಷನ್‌ ಸರ್ಕಾರ ಎಂದು ಪ್ರಕಟಣೆ ಹೊರಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...