ಬೆಳಗ್ಗೆಯಿಂದ ಬೆಂಗಳೂರಿನಲ್ಲಿ ಶುರುವಾದ ಮಳೆ: ರಾಜ್ಯದ 10 ಜಿಲ್ಲೆಗಳಿಗೆ ವರುಣನ ಮುನ್ಸೂಚನೆ

Date:

ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ನಾಳೆಯವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ ದಲ್ಲಿ ಕೂಡ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡ ಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಬೀದರ್​ನಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...