ಡಿ.31 ರಿಂದ ಎರಡು ದಿನ ಕರ್ನಾಟಕದ ಬಹುತೇಕ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಅಂದರೆ, ಡಿ.31 ರಿಂದ 2024ರ ಜನವರಿ 1ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ತುಮಕೂರಿನಲ್ಲಿ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ. ಒಣಹವೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲಿಸುವಾಗ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...