ಬೆಂಗಳೂರು | ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸಿಂಪಡಿಕೆ; 19 ವಿದ್ಯಾರ್ಥಿಗಳು ಅಸ್ವಸ್ಥ, ಮೂವರು ಗಂಭೀರ

Date:

ಹಾಸ್ಟೆಲ್ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲೇ ಹಾಸ್ಟೆಲ್ ಸಿಬ್ಬಂದಿ ಇಲಿಗಳನ್ನು ಓಡಿಸಲೆಂದು ಇಲಿ ಪಾಷಾಣವನ್ನು ಸಿಂಪಡಿಸಿದ್ದು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಖಾಸಗಿ ನರ್ಸಿಂಗ್​ ಕಾಲೇಜಿಗೆ ಸೇರಿದ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದೆ.

- Advertisement -

ಇಲಿಗಳನ್ನು ಓಡಿಸಲು ಹಾಸ್ಟೆಲ್ ಆಡಳಿತ ಮಂಡಳಿಯ ಆದೇಶದಂತೆ ಸಿಬ್ಬಂದಿ ಇಲಿ ಪಾಷಾಣವನ್ನು ಸಿಂಪಿಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳಿಗೆ ಉಸಿರಾಟ ಸಮಸ್ಯೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಕೋಲಾರ | ರಜೆಗಾಗಿ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ; ಆರೋಪ

ಆಗಸ್ಟ್ 18ರ ರಾತ್ರಿ ಆದರ್ಶ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ನಿಲಯದ 19 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರು ತೀವ್ರ ಅಸ್ವಸ್ಥರಾಗಿದ್ದಾರೆ. ಐಸಿಯುಗೆ ಸ್ಥಳಾಂತರಿಸಲಾಗಿದೆ. ಉಳಿದ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ.

ಸದ್ಯ ಇಲಿ ಪಾಷಾಣ ಸಿಂಪಡಿಸಿದ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕಲಂ 286 ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...