ಒಂದು ನಿಮಿಷದ ಓದು | ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್

Date:

  • ಕೊತ್ತನೂರು ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಬಂಧನ
  • ರಾಜೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್​ಐಆರ್​ ದಾಖಲು

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ)ದ ಸಹಾಯಕ ಎಂಜಿನಿಯರ್‌ವೊಬ್ಬರು ₹30,000 ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

- Advertisement -

ರಾಜೇಶ್ ಎಂಬಾತ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಆರೋಪಿ. ಇವರು ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಲಂಚ ಪಡೆದ ಆರೋಪದ ಮೇಲೆ ರಾಜೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್​ಐಆರ್​ ದಾಖಲು ಮಾಡಲಾಗಿದೆ.

ರಾಜೇಶ್​ ಕಚೇರಿಯಲ್ಲಿ ₹2 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ರಾಜೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ದೀಪಾವಳಿ: ಬೆಂಗಳೂರಿನ ವಾಯು ಗುಣಮಟ್ಟ ಮಾಪನದಲ್ಲಿ ‘ಅಪೂರ್ಣ ದತ್ತಾಂಶ’ದ ದೋಷ

ನಗರದ ವಾಯುಮಾಲಿನ್ಯ ಮಟ್ಟವನ್ನು ಅಳೆಯಲು ಬೆಂಗಳೂರಿನಲ್ಲಿ 14 ನಿರಂತರ ವಾಯು ಗುಣಮಟ್ಟ...