ಬೆಂಗಳೂರು | ಭೀಕರ ರಸ್ತೆ ಅಪಘಾತ: ಐವರಿಗೆ ಗಂಭೀರ ಗಾಯ

Date:

ಬೆಂಗಳೂರು ನಗರದ ಯಶವಂತಪುರ ಸರ್ಕಲ್​ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.

- Advertisement -

ಮುಂಜಾನೆ ಸುಮಾರು 3.45ರ ವೇಳೆಗೆ, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಕಾರೊಂದು ಬೈಕ್‌ಗೆ ಗುದ್ದಿ ಫ್ಲೈಓವರ್​ನಿಂದ ಕೆಳಕ್ಕುರುಳಿದೆ. ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯ ಬರ್ಬರ ಹತ್ಯೆ

ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರು ಸೇರಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ, ಇನ್ನುಳಿದ ಇಬ್ಬರಿಗೆ ಗಂಭೀರ ಗಾಯವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಡಿವೈಡರ್​​​ನಿಂದ ಹಾರಿ ಕೆಳಕ್ಕೆ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...