ದರೋಡೆ ಪ್ರಕರಣ | ಮೂವರು ಆರೋಪಿಗಳ ಬಂಧನ, ₹5.76 ಕೋಟಿ ನಗದು ವಶ

Date:

ಬೆಂಗಳೂರಿನಲ್ಲಿ 7.11 ಕೋಟಿ ರೂ. ಹೊತ್ತೊಯ್ಯುತ್ತಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಪೊಲೀಸರು 60 ಗಂಟೆಗಳಲ್ಲಿ ಭೇದಿಸಿದ್ದಾರೆ. ಈ ಪೂರ್ವ ಯೋಜಿತ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 5.76 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಎಟಿಎಂ ನಗದು-ವಾಹನ ದರೋಡೆ ಪ್ರಕರಣ ಇದಾಗಿದ್ದು, ಆರೋಪಿಗಳನ್ನು ತ್ವರಿತವಾಗಿ ಪತ್ತೆ ಮಾಡುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್‌ಸ್ಟೆಬಲ್‌ ಮತ್ತು ಸಿಎಂಎಸ್‌ ಕಂಪನಿ ಮಾಜಿ ನೌಕರ ಬಂಧಿತ ಆರೋಪಿಗಳು. ದರೋಡೆ ಹಣವನ್ನು ವಶಪಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ನಗರ ಪೊಲೀಸ್ ಕಮಿಷವರ್ ಸೀಮಾಂತ್ ಕುಮಾರ್ ಸಿಂಗ್ ಘೋಷಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಐವರು ಭಾಗಿಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. 5 ರಾಜ್ಯದಲ್ಲಿ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...