ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Date:

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್‌ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

- Advertisement -

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಕೆಎಸ್‌ಆರ್‌ಟಿಸಿ, “ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಟೊಮ್ಯಾಟೋ ದರದಲ್ಲಿ ದಿಢೀರ್ ಕುಸಿತ ; ಕೆಜಿಗೆ ₹30-40

2ನೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ

ಆ. 21ರಂದು ಕನ್ನಡ, ಅರೇಬಿಕ್

ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್

ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್

ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್

ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್

ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್

ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್

ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್

ಆ. 31 ಹಿಂದಿ

ಸೆಪ್ಟೆಂಬರ್.​ 1ರಂದು ಎಕನಾಮಿಕ್ಸ್, ಬಯಾಲಜಿ

ಸೆ. 2ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್

ನಿಗಮ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...