ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆ ಮೇಲೇರಲು ಯತ್ನಿಸಿದ ವ್ಯಕ್ತಿ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

- Advertisement -

ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಹೆಚ್‌.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್ ಮತ್ತಿತರ ಗಣ್ಯರಿದ್ದ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಬಳಿಕ ಆತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸಂಸತ್ ಭದ್ರತಾ ವೈಫಲ್ಯ | ಸಂಸದ ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಕನ್ನಡ ಬಾವುಟವನ್ನು ಕೈಯಲ್ಲಿ ಹಿಡಿದು ವೇದಿಕೆಗೆ ನುಗ್ಗುವ ಯತ್ನ ಮಾಡಿದ್ದ ಬಂಧಿತ ಯುವಕನನ್ನು ಮಹದೇವ್ ನಾಯಕ್ ಎಂದು ಗುರುತಿಸಲಾಗಿದೆ

ಕನ್ನಡ ಬಾವುಟದ ಶಾಲು ಧರಿಸಿ, ಕೈಯಲ್ಲಿ ಶಾಲು ಹಿಡಿದಿದ್ದ ವ್ಯಕ್ತಿಯೊಬ್ಬ ಮುಂಭಾಗದಿಂದ ಜಿಗಿದು ವೇದಿಕೆ ಮೇಲೇರಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಆ ಯುವಕನನ್ನು ತಡೆದು, ವಶಕ್ಕೆ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...