ಬೆಂಗಳೂರು | ಡ್ರಾಪ್ ಕೊಡುವ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

Date:

ಡ್ರಾಪ್ ಕೊಡುವ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ ಬೆಂಗಳೂರು‌ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.

- Advertisement -

ಆರೋಪಿಯನ್ನು ತಮಿಳುನಾಡು ಮೂಲದ ಮುಕೇಶ್ವರನ್ ಎಂದು ಗುರುತಿಸಲಾಗಿದ್ದು, ಆತ ನೃತ್ಯ ಸಂಯೋಜಕ ಆಗಿದ್ದ ಎಂದು ವರದಿಯಾಗಿದೆ. ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯದ ಬಳಿಕ ಆಡುಗೋಡಿಯ ಚಂದ್ರಪ್ಪ ನಗರದಲ್ಲಿರುವ ತನ್ನ ಮನೆಯಲ್ಲಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಬೆಂಗಳೂರು | ಆಟೋ ಹತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಸ್ನೇಹಿತರೊಂದಿಗೆ ಕೋರಮಂಗಲದಲ್ಲಿದ್ದ ಯುವತಿ ಮನೆಗೆ ತೆರಳುವಾಗ ಡ್ರಾಪ್ ಕೊಡುವ ನೆಪದಲ್ಲಿ ಈ ಆರೋಪಿ ಬೊಮ್ಮನಹಳ್ಳಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು.

ಯುವತಿ ಆತನಿಗೆ ಪ್ರತಿರೋಧವೊಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಳು. ಇದೇ ವೇಳೆ ಎಸ್ಓಎಸ್ ಅಲರ್ಟ್ ಆಧರಿಸಿ ಯುವತಿಯ ಸ್ನೇಹಿತರು ಸ್ಥಳಕ್ಕೆ ಧಾವಿಸಿದ್ದು ಆರೋಪಿ ಓಡಿ ಹೋಗಿದ್ದ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...