ಕಾಲ್ತುಳಿತ | ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ಅಮಾನತು ರದ್ದು

Date:

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ವಿಕಾಸ್‌ ಕುಮಾರ್‌ ಅಮಾನತನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದು ಮಾಡಿದೆ.

- Advertisement -

ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಮಂಗಳವಾರ ಈ ಆದೇಶ ನೀಡಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಅಲ್ಲದೆ, ಹಿಂದಿನ ಎಲ್ಲ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶದ್ವಾರದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಇದನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು.

ಜೂ.4ರಂದು ನಡೆದ ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟಿದ್ದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರಕಾರ ಮೂವರು ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್, ವಿಕಾಸ್ ಕುಮಾರ್ ವಿಕಾಸ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿತ್ತು.

ಬೆಂಗಳೂರು ನಗರ ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ್ ಮತ್ತು ಶೇಖರ್ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಕ್ರಮವನ್ನು ಕೇಂದ್ರ ಸರಕಾರ ಅನುಮೋದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...