ಮೆಜೆಸ್ಟಿಕ್‌ನಿಂದ ಏರ್‌ಪೋರ್ಟ್ ನಡುವಿನ ‘ಸಬ್ ಅರ್ಬನ್ ರೈಲು’ ಯೋಜನೆಗೆ ಅನುಮೋದನೆ!

Date:

ಬೆಂಗಳೂರಿನ ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ‌ ಒದಗಿಸುವ ‘ಸಬ್ ಅರ್ಬನ್ ರೈಲ್ವೆ ಯೋಜನೆ’ಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಸುಮಾರು 4,100 ಕೋಟಿ ರೂ. ವೆಚ್ಚದಲ್ಲಿ ಯೋಜನೆಯ ಅನುಷ್ಠಾನಗೊಳಿಸಲು ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ನೀಡಿದೆ.

- Advertisement -

ಮೆಜೆಸ್ಟಿಕ್​​​​ನಿಂದ ವಿಮಾನ ನಿಲ್ದಾಣಕ್ಕೆ ಒಟ್ಟು 8.5 ಕಿ.ಮೀ ರೈಲು ಮಾರ್ಗವಿದ್ದು, ಈ ಮಾರ್ಗ ಕೆಎಸ್‌ಆರ್ ಬೆಂಗಳೂರು ಸಿಟಿಯಿಂದ ಹೊರಟು ಯಶವಂತಪುರ, ಯಲಹಂಕ ಮೂಲಕ ಸಾಗಿ, ಟ್ರಂಪೆಟ್ ಇಂಟರ್‌ಚೇಂಜ್ ಬಳಿ ತಿರುವು ಪಡೆದು, ಬಿಕೆ ಹಳ್ಳಿ ಮತ್ತು ಏರೋಸ್ಪೇಸ್ ಪಾರ್ಕ್ ಮೂಲಕ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್ ತಲುಪಲಿದೆ. ಈ ಯೋಜನೆ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...