ಭವಾನಿ ರೇವಣ್ಣ ಜಾಮೀನಿಗೆ ತಡೆ ನೀಡಲು ಕೋರಿದ್ದ ಎಸ್‌ಐಟಿ ಅರ್ಜಿ ತಿರಸ್ಕರಿಸಿದ ಸುಪ್ರೀಂ

Date:

Advertisements

ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿಗೆ ತಡೆ ನೀಡಬೇಕೆಂದು ರಾಜ್ಯ ಎಸ್‌ಐಟಿ ದಾಖಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಪ್ರಕರಣದಲ್ಲಿ ಆರೋಪಪಟ್ಟಿ ದಾಖಲಿಸಲಾಗಿದ್ದು ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಆರೋಪಿ ಪ್ರಜ್ವಲ್‌ ರೇವಣ್ಣ ಪ್ರಕರಣದ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

Advertisements

ಈಗಾಗಲೇ ಆರೋಪಪಟ್ಟಿ ದಾಖಲಿಸಲಾಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣುತ್ತಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X