ಜುಲೈ 18ರಿಂದ ಪ್ಲಾಟ್‌ಫಾರ್ಮ್ ನಂ 1ರ ಮೂಲಕ ಯಶವಂತಪುರ ರೈಲು ನಿಲ್ದಾಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಜುಲೈ 18 ರಾತ್ರಿ 12 ಗಂಟೆಯಿಂದ ಮುಂದಿನ ಸೂಚನೆಯವರೆಗೆ ಪ್ಲಾಟ್‌ಫಾರ್ಮ್ ನಂ 1ರ (ಯಶವಂತಪುರ ಮಾರುಕಟ್ಟೆ) ಬದಿಯಿಂದ ನಿಲ್ದಾಣದ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

- Advertisement -

ಸಾರ್ವಜನಿಕರು ಪ್ಲಾಟ್‌ಫಾರ್ಮ್‌ಗಳನ್ನು ಪ್ರವೇಶಿಸಲು ಪ್ಲಾಟ್‌ಫಾರ್ಮ್ ಸಂಖ್ಯೆ 6 (ತುಮಕೂರು ರಸ್ತೆಯ ಯಶವಂತಪುರ ಮೆಟ್ರೋ ನಿಲ್ದಾಣದ) ಕಡೆ ಇರುವ ಪ್ರವೇಶವನ್ನು ಬಳಸಲು ರೈಲ್ವೆ ಇಲಾಖೆ ವಿನಂತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಎಲ್ಲ ಪ್ಲಾಟ್‌ಫಾರ್ಮ್‌ಗಳು ನಿಲ್ದಾಣದ ಎರಡೂ ಬದಿಗಳಲ್ಲಿ ಪಾದಚಾರಿ ಸೇತುವೆಗಳೊಂದಿಗೆ ಸಂಪರ್ಕ ಹೊಂದಿವೆ. ಶುಲ್ಕ ನೀಡಿ ಬಳಸಬಹುದಾದ ಬ್ಯಾಟರಿ ಚಾಲಿತ ಕಾರ್ ವ್ಯವಸ್ಥೆಯೂ ಲಭ್ಯವಿದೆ. ವಾಹನ ನಿಲುಗಡೆ ಸೌಲಭ್ಯವು ಪ್ಲಾಟ್‌ಫಾರ್ಮ್ ಸಂಖ್ಯೆ 6ರ ಕಡೆ ಪ್ರವೇಶದಲ್ಲಿ ಮಾತ್ರ  ಇರುತ್ತದೆ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ವ್ಯವಸ್ಥೆ ಜಾರಿ: ಡಿ ಕೆ ಶಿವಕುಮಾರ್

“ನಿಲ್ದಾಣದಲ್ಲಿ ಡಿಜಿಟಲ್ ಮಾಹಿತಿ ಫಲಕಗಳ ಸೇವೆಯನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಲಾಗಿದ್ದು, ಈ ಅವಧಿಯಲ್ಲಿ ಹಸ್ತಚಾಲಿತ ಪ್ರಕಟಣೆಗಳ ಮೂಲಕ ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...