‘ಕೊರಚ ಮಾತುಕತೆ ಕುಡ್ರ್ ವಾತಕತ’ ಮತ್ತು ಅದರ ಇಂಗ್ಲಿಷ್ ಅನುವಾದ ಮೇ 17ರಂದು ಲೋಕಾರ್ಪಣೆ

Date:

‘ಕೊರಚ ಮಾತುಕತೆ ಕುಡ್ರ್ ವಾತಕತ’ ಮತ್ತು ಅದರ ಇಂಗ್ಲಿಷ್ ಅನುವಾದವಾದ ‘The Korachas of Karnataka’ ಪುಸ್ತಕಗಳ ಲೋಕಾರ್ಪಣೆ ಸಮಾರಂಭವು ನಾಳೆ, ಅಂದರೆ ಮೇ 17ರ ಭಾನುವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕೆಂಗೇರಿಯ ನೇಗಿಲ ಯೋಗಿ ಟ್ರಸ್ಟ್ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ.

- Advertisement -

ಡಾ.ಎಚ್ ಆರ್ ಸ್ವಾಮಿ ‘ಕರ್ನಾಟಕದ ಕೊರಚರು’ ಅವರ ಸಂಶೋಧನಾ ಕೃತಿ ಬರೆದಿದ್ದಾರೆ. ಇದು ಕೊರಚರ ಬದುಕು ಬವಣೆ, ಸಂಸ್ಕೃತಿ, ಸಾಹಿತ್ಯ ಕುರಿತ ಅಧ್ಯಯನ ಯೋಗ್ಯ ಕೃತಿಯಾಗಿದೆ. ಇದನ್ನು ಶ್ರೀಹರ್ಷ ಅವರು ಇಂಗ್ಲೀಷ್‌ಗೆ ಅನುವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು | ಕಾರ್ನಾಡ್ ರಂಗೋತ್ಸವ; ‘ರಂಗ ಚಿಂತನೆ’ ಪುಸ್ತಕ ಬಿಡುಗಡೆ

ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕೃತಿಗಳ ಜನಾರ್ಪಣೆ ಮಾಡಲಿದ್ದಾರೆ. ಅತಿಥಿಗಳಾಗಿ ಭಾರತೀಯ ಸಾಹಿತ್ಯದ ಪರಿಣಿತರು ಪ್ರೊ. ಅಗ್ರಹಾರ ಕೃಷ್ಣಮೂರ್ತಿ, ರಾಷ್ಟ್ರೀಯ ಕಾನೂನು ಶಾಲೆಯ ತಳಸಮುದಾಯಗಳ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು ಡಾ. ಆರ್ ವಿ ಚಂದ್ರಶೇಖ‌ರ್ ಭಾಗವಹಿಸಲಿದ್ದಾರೆ. ಕನ್ನಡ ಸಾರಸ್ವತ ಲೋಕದಲ್ಲಿ ‘ಹಂಪನಾ’ ಎಂದೇ ಪ್ರಸಿದ್ಧರಾಗಿರು ಸಾಹಿತಿ, ಭಾಷಾ ವಿಜ್ಞಾನಿ, ಶಾಸ್ತ್ರೀಯ ಸಂಶೋಧಕರು ಪ್ರೊ. ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

‘ಕೊರಚ ಮಾತುಕತೆ ಕುಡ್ರ್ ವಾತಕತ’ ಬಗ್ಗೆ ತುಮಕೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಜಿ. ಪ್ರಾಧ್ಯಾಪಕರು ಡಾ. ಬಸವರಾಜು ಜಿ ಮಾತನಾಡಲಿದ್ದಾರೆ. ಎಜುಕೇಷನ್ ಅಂಡ್ ಕರಿಯ‌ರ್ ಕೌನ್ಸೆಲಿಂಗ್‌ನ ಸೀನಿಯರ್ ಅಸೋಸಿಯೇಟ್ ಕುಮಾರಿ ಅನ್ವೇಶ ಓಬಿರಾಯ್ The Koracha’s of Karnataka ಅನುವಾದ ಕೃತಿ ಬಗ್ಗೆ ಮಾತನಾಡಲಿದ್ದಾರೆ. ಹಿರಿಯ ಸಾಹಿತಿ, ವಿಮರ್ಶಕ ಮತ್ತು ನಿವೃತ್ತ ಪ್ರಾಧ್ಯಾಪಕರು ಪ್ರೊ. ರಾಜಪ್ಪ ದಳವಾಯಿ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...