ರಾಜ್ಯದಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’

Date:

  • ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ
  • ಬಾಗಲಕೋಟೆಯಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಶನಿವಾರ ಹಾಗೂ ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 9 ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್‌ ಘೋಷಿಸಿದೆ.

- Advertisement -

ಬೆಂಗಳೂರು, ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶುಕ್ರವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (36.6 ಡಿಗ್ರಿ ಸೆಲ್ಸಿಯಸ್) ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ (14.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. 

ಬೆಂಗಳೂರಿನಲ್ಲಿ ಶನಿವಾರ ಸಾಯಂಕಾಲ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...