ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

Date:

  • ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭ
  • ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ

ಮೇ 28ರಂದು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲೆಂದು ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ.

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಭಾನುವಾರ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿತ್ತು. ಯುಪಿಎಸ್‌ಸಿ ಪರೀಕ್ಷೆ ಇರುವ ಹಿನ್ನೆಲೆ, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭವಾಗಲಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌-ಬಿಜೆಪಿ ನಡುವಿನ ಹೋರಾಟವಲ್ಲ, ಕೋಮುವಾದ ವಿರುದ್ಧದ ಜನರ ಹೋರಾಟ: ಸಿಎಂ ಸಿದ್ದರಾಮಯ್ಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿ, ಕೆ ಆರ್‌ ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಿಂದ ಮೊದಲ ರೈಲುಗಳು ಬೆಳಗ್ಗೆ 6 ಗಂಟೆಗೆ ಹೊರಡಲಿವೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...