ವೈರಲ್ ಸುದ್ದಿ | ಖರ್ಚಿಗೆ ಹಣವಿಲ್ಲದೆ ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ; ಬಂಧನ

Date:

ಕುಟುಂಬಸ್ಥರೊಂದಿಗೆ ಜಗಳ ಮಾಡಿಕೊಂಡು, ಹಣ ಕೇಳಲಾಗದೆ, ಖರ್ಚಿ ದುಡ್ಡಿಲ್ಲವೆಂದು ಉದ್ಯಮಿಯೊಬ್ಬರ ಮಗನೊಬ್ಬ ಖೋಟಾ ನೋಟುಗಳನ್ನು ಪ್ರಿಂಟ್ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಟೆಕ್ಸ್‌ಟೈಲ್ಸ್‌ ಉದ್ಯಮಿಯ ಪುತ್ರ ಕ್ರಿಷ್‌ ಮಾಲಿ (23) ಬಂಧಿತ ಆರೋಪಿ. ಆತನನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಆರೋಪಿ ಕ್ರಿಷ್‌ ಮಾಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ. ಜಗಳದ ಕಾರಣಕ್ಕಾಗಿ ತಂದೆ-ತಾಯಿ ಬಳಿ ಹಣ ಕೇಳಲಾಗದೆ ಪರದಾಡಿದ್ದ. ಖರ್ಚಿಗೆ ಹಣವಿಲ್ಲದೆ ಕಂಗಾಲಾಗಿದ್ದ ಕ್ರಿಷ್‌ ಮಾಲಿ, ಹೋಟೆಲ್‌ವೊಂದರಲ್ಲಿ ರೂಮ್ ಬುಕ್‌ ಮಾಡಿಕೊಂಡು, ಅಲ್ಲಿಗೆ ಪ್ರಿಂಟರ್, ಸ್ಕ್ಯಾನರ್‌ಗಳನ್ನು ತಂದಿದ್ದಾನೆ. 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಹೋಟೆಲ್‌ ಸಿಬ್ಬಂದಿಗಳು ರೂಮ್‌ಅನ್ನು ಸ್ವಚ್ಛಗೊಳಿಸಲು ಬಂದಾಗ, ಖೋಟಾ ನೋಟ್‌ಗಳನ್ನು ಪ್ರಿಂಟ್‌ ಮಾಡಿರುವ ವಿಚಾರ ಗೊತ್ತಾಗಿದೆ. ಬಳಿಕ ಆತ ಹೋಟೆಲ್ ಮಾಲೀಕರಿಗೆ ಮಾಹಿತಿ ನೀಡಿದ್ದು, ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಕ್ರಿಷ್ ಮಾಲಿಯ ವಿಳಾಸ ಮತ್ತು ಇತರ ಮಾಹಿತಿಯನ್ನು ಪಡೆದು, ಆತನನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...