ಮಹಿಳೆಯರ ಸುರಕ್ಷತೆ: ದೇಶದಲ್ಲೇ ಬೆಂಗಳೂರು ನಂ.1: ಸಚಿವ ಪರಮೇಶ್ವರ್

Date:

ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 1 ಸ್ಥಾನದಲ್ಲಿದೆ. ಮಹಿಳೆಯರು ವಾಸಿಸಲು ಬೆಂಗಳೂರು ಅತೀ ಹೆಚ್ಚು ಸುರಕ್ಷಿತ ನಗರವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಇತ್ತೀಚೆಗೆ ಚೆನ್ನೈ ಮೂಲದ ‘ಅವತಾರ್ ಗ್ರೂಪ್‌’ ಸಂಸ್ಥೆಯು ವರದಿ ಪ್ರಕಟಿಸಿದೆ. ಸುರಕ್ಷತೆ, ತಂತಜ್ಞಾನ, ಮೂಲಸೌಕರ್ಯ ಸೇರಿದಂತೆ ಕೆಲವು ಮಾನದಂಡಗಳಲ್ಲಿ ಬೆಂಗಳೂರು 53.29 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಭಾರತದಲ್ಲಿಯೇ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. ಇದಕ್ಕೆ ಕಾರಣಿಭೂತರಾದ ಎಲ್ಲರಿಗೂ ಅಭಿನಂದನೆಗಳು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ವಿರೋಧ ಪಕ್ಷದವರು ದಿನನಿತ್ಯ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಾರೆ. ಈ ವರದಿಯು ಅವರಿಗೆ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...