ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯುವಕ ಯತ್ನ, ಸ್ಥಿತಿ ಗಂಭೀರ

Date:

ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35)​​ ಎಂಬಾತ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೆಜೆಸ್ಟಿಕ್‌ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

- Advertisement -

ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ಮಧ್ಯಾಹ್ನ 3.19ರ ಸುಮಾರಿಗೆ ವೀರೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪ್ಲಾಟ್‌ಫಾರಂ 3ರಲ್ಲಿ ಮೆಟ್ರೋ ರೈಲಿನಡಿ ಸಿಲುಕಿದ್ದ ವೀರೇಶ್​​ ನನ್ನು ಮೆಟ್ರೋ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವೀರೇಶ್‌ನನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...