ಸಹಾಯ ಮಾಡಲು ಇಚ್ಛಿಸುವವರು 9353419036 ಸಂಪರ್ಕಿಸಿ
ಮೊಮ್ಮಗಳನ್ನು ಓದಿಸುವ ಆಶಯ ಆದರೆ ಆರ್ಥಿಕವಾಗಿ ದುರ್ಬಲರು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಯೊಬ್ಬರು ಪದವಿ ಸೇರಲು ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಎದುರಾಗಿದ್ದು, ಶಿಕ್ಷಣ ಅರ್ಧಕ್ಕೆ...
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...
ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ
‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್ ಅಭ್ಯರ್ಥಿಗೆ ನೆರವು’
ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಗೆಲುವು ಸಾಧಿಸಿದ್ದು,...
ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...
ಔರಾದ್ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಆಗುವ ಎಲ್ಲ ಸಾಧ್ಯತೆಗಳು ಇವೆ. ಹಾಗಾಗಿ ಕ್ಷೇತ್ರದ ಜನ ಇಂತಹ ಅವಕಾಶ ಕಳೆದು ಕೊಳ್ಳದೆ ಈಶ್ವರ ಖಂಡ್ರೆ ಅವರನ್ನು...
ಬೀದರ್ ಜಿಲ್ಲೆಯಲ್ಲಿ 2008 ರಿಂದ ಅಸ್ತಿತ್ವಕ್ಕೆ ಬಂದ ಬೀದರ್ ದಕ್ಷಿಣ ಕ್ಷೇತ್ರ ಹಲವು ವಿಭಿನ್ನತೆಯನ್ನು ಹೊಂದಿದೆ. ಬೀದರ್ ತಾಲೂಕು ಹಾಗೂ ಹುಮನಾಬಾದ್ ತಾಲೂಕಿನ ಗ್ರಾಮಗಳನ್ನು ಒಳಗೊಂಡಿರುವ ಕ್ಷೇತ್ರವಿದು. ಇದೂವರೆಗೂ ಮೂರು ಚುನಾವಣೆಗಳನ್ನು ಕ್ಷೇತ್ರ...
ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಹುಮನಾಬಾದ್. ಪ್ರತಿಬಾರಿ ಚುನಾವಣೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಕ್ಷೇತ್ರ, ಈ ಬಾರಿಯ ಚುನಾವಣೆಯಲ್ಲೂ ಸದ್ದು ಮಾಡುತ್ತಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ...
ಆರ್‌ಎಸ್‌ಎಸ್, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ
ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ
ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...
ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.
ಔರಾದ್(ಬಿ) ವಿಧಾನಸಭಾ ಕ್ಷೇತ್ರದ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...
ಬೀದರ್‌ನಲ್ಲಿ ಸುರಿದ ಧಾರಕಾರ ಮಳೆಗೆ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮದ ಒಂದೇ ಕುಟುಂಬದ ಮೂರು ಮಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿದೆ.
ಒಂದೇ ಕುಟುಂಬದ ತಾಯಿ ಸುನಂದಾ ಸಂಗಪ್ಪ (42)...