ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ.ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್‌ 13ರಂದು ಗುರು ರಾಘವೇಂದ್ರ ಕೋ...