ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

Date:

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ.

- Advertisement -

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಮಸೂದೆಯಡಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಸಾವನ್ನಪ್ಪಿದರೆ, ಅತ್ಯಾಚಾರ ಮಾಡಿವುದು ದೃಢಪಟ್ಟರೆ ಆರೋಪಿಗೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಬಹುದು.

ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)-2024 ಅನ್ನು ಸರ್ಕಾರ ಮಂಡಿಸಿದ್ದು, ಇದರಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ಸಂಬಂಧಿಸಿದ ಹೊಸ ನಿಬಂಧನೆಗಳನ್ನು ಪರಿಚಯಿಸಲಾಗಿದೆ.

ಇನ್ನು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸುತ್ತದೆ. ಈ ವಿಶೇಷ ಕಾರ್ಯಪಡೆಗೆ ‘ಅಪರಾಜಿತಾ ಟಾಸ್ಕ್ ಫೋರ್ಸ್’ ಎಂದು ಹೆಸರಿಡಲಾಗಿದೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಕರೆ ನೀಡಿತ್ತು. ಹಾಗೆಯೇ ಮಸೂದೆ ಮಂಡಿಸುವ ಭರವಸೆಯನ್ನು ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಕೆಪಿಎಸ್‌ಸಿ ಕಚೇರಿ ಸೇರಿ ಹಲವೆಡೆ ಇಡಿ ದಾಳಿ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಕ್ರಮ ನೇಮಕಾತಿ ಆರೋಪ ಸಂಬಂಧಿಸಿದಂತೆ...

ಬಿಹಾರ | ಅಶೋಕಧಾಮ ದೇವಾಲಯದಲ್ಲಿ ಕಾಲ್ತುಳಿತ; 7 ಮಂದಿ ಸಾವು, ಹಲವರಿಗೆ ಗಾಯ

ಬಿಹಾರದ ಲಖಿಸರಾಯ್‌ನಲ್ಲಿರುವ ಅಶೋಕಧಾಮ ದೇವಾಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ...

ಮಾಫಿ ಸಾಕ್ಷಿ ವಿರುದ್ಧ ಆಕ್ಷೇಪಕ್ಕೆ ಸಹ ಆರೋಪಿಗೆ ಅವಕಾಶವಿಲ್ಲ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಹ ಆರೋಪಿ ಮಾಫಿ ಸಾಕ್ಷಿ (Approver) ಆಗುವುದನ್ನು...

ಭಾರತೀಯ ಟೇಬಲ್ ಟೆನ್ನಿಸ್ ಫೆಡರೇಶನ್ ಅಮಾನತು; ಕ್ರೀಡಾ ಸಚಿವಾಲಯ ಆದೇಶ

ದೇಶದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿನ ಆಡಳಿತಾತ್ಮಕ ಬಿಕ್ಕಟ್ಟು ಮತ್ತು ನಿಯಮಗಳ ಉಲ್ಲಂಘನೆಯ...