ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ನೇಮಕ: ಎಐಸಿಸಿ ಆದೇಶ

Date:

ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಕಳೆದ 6 ವರ್ಷಗಳಿಂದ ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿ ಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...