BREAKING NEWS | ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

Date:

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲೇ ದಿನದಂದೇ ಡಿ ಕೆ ಶಿವಕುಮಾರ್ ಭರ್ಜರಿ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆ ಪ್ರಕಟಿಸಿದ್ದಾರೆ. ಈ ಯೋಜನೆಯು ಶಾಲಾ ವಿದ್ಯಾರ್ಥಿಗಳಿಂದ ಒಳಗೊಂಡು ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಅನ್ವಯಿಸಲಿದೆ.

- Advertisement -

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ಯೋಜನೆಗಳನ್ನು ಘೋಷಿಸಿದರು. ರಾಜ್ಯದಾದ್ಯಂತ 10 ಸಾವಿರ ಭಾರತ್ ಜೋಡೋ ಯುವಕರ ಸಂಘವನ್ನು ಸ್ಥಾಪಿಸಲು ಆದೇಶಿಸಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯ ಸಂಘಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಹಾಗೆಯೇ ಬಿ ಖಾತೆಯಿಂದ ಎ ಖಾತೆ ಪಡೆಯುವ ಯೋಜನೆಯನ್ನು ಇಡೀ ಬೆಂಗಳೂರಿನಿಂದ ರಾಜ್ಯದಾದ್ಯಂತ ವಿಸ್ತರಿಸುವುದಾಗಿ ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ 2000 ರೂ. ಕೋಟಿ ಅನುದಾನ ಮೀಸಲು, ಮೂರು ಅಂತಸ್ತಿನ ಮನೆಗಳಿಗೆ ಓಸಿ ವಿನಾಯಿತಿ, ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಸಿಎಂ ಡಿ ಕೆ ಶಿಕುಮಾರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...