BREAKING NEWS | ಸಚಿವ ಕೆಎನ್​ ರಾಜಣ್ಣ ರಾಜೀನಾಮೆ

Date:

ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್​ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

- Advertisement -

ಇತ್ತೀಚೆಗೆ ಮತ ಕಳವು ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳತನವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದರು. ಹೀಗಾಗಿ ಹೈಕಮಾಂಡ್ ರಾಜೀನಾಮೆ ನೀಡಲು ಸೂಚಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕೆಎ‌ನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರೇ, ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ: ಕುಮಾರಸ್ವಾಮಿ ಕಿಡಿ

ಮತ ಕಳವು ವಿರುದ್ಧವಾಗಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೋರಾಟವನ್ನು ನಡೆಸುತ್ತಿದೆ. ಈಗಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಹಾದೇವಪುರ ಕ್ಷೇತ್ರದಲ್ಲಿ ನಡೆದಿರುವ ಮತಗಳವು ಬಗ್ಗೆ ವಿವರಿಸಿದ್ದಾರೆ.

ಈ ನಡುವೆ ಮತ ಕಳವು ಬಗ್ಗೆ ಹೇಳಿಕೆ ನೀಡಿದ್ದ ರಾಜಣ್ಣ ಅವರು, ಮಹಾದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆಯಲು ನಮ್ಮ ಲೋಪವೇ ಕಾರಣ. ಈ ಆರೋಪ ನಿಜವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ನಮ್ಮಿಂದ ಅಕ್ರಮಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...