ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ!

Date:

ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.

- Advertisement -

ರಾಷ್ಟ್ರಪತಿಗಳ ಕಚೇರಿ ನೀಡಿರುವ ಅಧಿಕೃತ ಪ್ರಕಟಣೆಯು ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಉಸ್ತುವಾರಿ ನೀಡಿರುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿರುವ ಜೋಶಿ ಅವರಿಗೆ ಈಗ ಶಿಕ್ಷಣ ಸಚಿವಾಲಯದ ಉಸ್ತುವಾರಿಯನ್ನೂ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಸಂಪುಟದಿಂದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...