BREAKING NEWS | ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

Date:

ಎಸ್‌ಎಸ್‌ಎಲ್‌ಸಿ (SSLC) 2026ರ ಫಲಿತಾಂಶವು ನಾಳೆ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ.

- Advertisement -

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಪರಿಶೀಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? SSLC ಪರೀಕ್ಷೆ- ತೃತೀಯ ಭಾಷೆಗೆ ಅಂಕದ ಬದಲಿಗೆ ಗ್ರೇಡಿಂಗ್: ಪ್ರಗತಿಪರರ ಸ್ವಾಗತ

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆದಿದೆ. ರಾಜ್ಯದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...