ರಾಜ್ಯ ಸಾರಿಗೆ ನೌಕರರ ವೇತನ ಶೇ.12.50 ರಷ್ಟು ಹೆಚ್ಚಿಸಿದ ಸರ್ಕಾರ

Date:

ರಾಜ್ಯ ಸಾರಿಗೆ ನೌಕರರ ವೇತನವನ್ನು ಶೇ.12.50 ರಷ್ಟು ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜೂ.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ.

- Advertisement -

2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇ. 12.5 ರಷ್ಟು ವೇತನ ಹೆಚ್ಚಿಸಲಾಗಿದೆ. ಸಾರಿಗೆ ನೌಕರರು ಹಲವು ವರ್ಷಗಳಿಂದ ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಬೆಳ್ಳಿತೆರೆಯಿಂದ ವಿಧಾನಸಭೆಗೆ ಆಪ್ತ ಗೆಳೆಯರು: ಸಿಎಂ ವಿಜಯ್‌ಗೆ ವಿಪಕ್ಷ ನಾಯಕ ಉದಯನಿಧಿ ಮುಖಾಮುಖಿ

2024ರ ಜನವರಿಯಿಂದ ಶೇ.25 ರಷ್ಟು ವೇತನ ಪರಿಷ್ಕರಣೆಗೆ ಸಾರಿಗೆ ಸಂಘಟನೆಗಳು ಒತ್ತಾಯಿಸಿದ್ದವು. ವೇತನ ಪರಿಷ್ಕರಣೆ ಮಾಡದಿದ್ದರೆ ಮುಷ್ಕರ ನಡೆಸಲು ನಾಲ್ಕು ನಿಗಮದ ಸಾರಿಗೆ ನೌಕರರು ನಿರ್ಧರಿಸಿದ್ದರು. ಸದ್ಯ ಸಾರಿಗೆ ಇಲಾಖೆ ಶೇ.12.5 ರಷ್ಟು ವೇತನ ಪರಿಷ್ಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...