ಈ ದಿನ ಡೆಸ್ಕ್
47536 POSTSಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ
ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಹಾಪುರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…
ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ
SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು ತಾಲೂಕು ಆಡಳಿತ ಕಛೇರಿ ಎದುರು ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ…
ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ
ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ…
ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರವರೆಗೆ ಅವಕಾಶ ಕಲ್ಪಿಸಲಾಗಿದೆ…
ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ
ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯ…
ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ
ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಜಿಲ್ಲೆಯ 21…
ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ
ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ ಹಲ್ಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಒಳ ಮೀಸಲಾತಿ ಹೋರಾಟಗಾರ…
ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ
ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ…
ಚಿಕ್ಕಮಗಳೂರು | SIR ವಿರೋಧ: ಸಂವಿಧಾನ ಕೊಲೆ ಯತ್ನಕ್ಕೆ ಕಾರಣರಾದ ಜ್ಞಾನೇಶ್ ಕುಮಾರ್ ಗೆ ಶಿಕ್ಷೆ ಆಗಬೇಕು; ನಟ ಪ್ರಕಾಶ್ ರಾಜ್
SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ ಪ್ರವಾಸ ಕುರಿತು ಚಿಕ್ಕಮಗಳೂರು ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಸಮಾಲೋಚನಾ…
ದಾಂಡೇಲಿ | ವಾಟರ್ ಆಕ್ಟಿವಿಟೀಸ್ಗೆ ಅಡ್ಡಿ: ರೆಸಾರ್ಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಜೀವ ಬೆದರಿಕೆ ಆರೋಪ
ದಾಂಡೇಲಿ: ವಾಟರ್ ಆಕ್ಟಿವಿಟೀಸ್ ನಡೆಸಲು ಅವಕಾಶ ನೀಡದೆ ಜಟ್ಟಿ ಬಳಿ ತಡೆದು, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಬೈಸನ ರಿವರ್…
ನಿರ್ದಿಷ್ಟ ವ್ಯವಸ್ಥೆಯನ್ನು ಜನರು ಒಪ್ಪಿಕೊಂಡು ಅನುಸರಿಸಿದಾಗ ಸಾಮಾಜಿಕ ವ್ಯವಸ್ಥೆಯಾಗಿ ಬಲಗೊಳ್ಳುತ್ತದೆ: ಡಾ. ಪ್ರವೀಣ್ ರಾಮಚಂದ್ರ
ನಮ್ಮ ಕೈಯಲ್ಲಿರುವ 100 ರೂಪಾಯಿ ಮತ್ತು 500 ರೂಪಾಯಿ ನೋಟುಗಳು ಪ್ರಕೃತಿಯಲ್ಲಿ ಸ್ವಾಭಾವಿಕವಾಗಿ ಇರುವ ವಸ್ತುಗಳಲ್ಲ. ಒಂದು ಕಾಗದದ ತುಂಡಿಗೆ ಸರ್ಕಾರ ನಿರ್ದಿಷ್ಟ ಮೌಲ್ಯ…
ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ
ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಮನುಷ್ಯನ ಬದುಕು, ಸ್ವಾತಂತ್ರ್ಯ ಮತ್ತು ವಿಚಾರಶಕ್ತಿಯೇ ಸಮಾಜದ ಕೇಂದ್ರವಾಗಬೇಕು ಎಂದು…


