ಕಾರ್ಮಿಕ

ಉಡುಪಿ | ಕಾದ ಸಮುದ್ರ: ಬರಿದಾದ ಮೀನುಗಾರರ ಬದುಕು

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು, ಜೀವನ ಭದ್ರತೆಯಿಲ್ಲದ ಕಾಯಕದಲ್ಲಿ ತೊಡಗಿರುವ ಸಾವಿರಾರು ಕುಟುಂಬಗಳ ಕಣ್ಣೀರೊರೆಸುವ ಕೈಗಳಾಗಬೇಕಿದೆ. ಜತೆಗೆ ಮೀನುಗಾರರ ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ವೈಜ್ಞಾನಿಕ ಪರಿಹಾರ ಕ್ರಮಗಳು ಶೀಘ್ರವಾಗಿ ಜಾರಿಗೆ ಬರದಿದ್ದರೆ,...

ಸಿಂದಗಿ | ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡುವಂತೆ ಡಿಜಿಒ ಶರಣು ದಬಕಿ ಕರೆ

ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಸಮಾಜದ ಎಲ್ಲ ವರ್ಗಗಳು ಸೇರಿ ಅವರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಟ್ಟಡ...

ವಿಜಯಪುರ | ಜಗತ್ತಿನ ಎಲ್ಲ ಜೀವಚರಗಳು ಒಂದಲ್ಲ ಒಂದು ರೀತಿ ಕಾರ್ಮಿಕರೆ: ವೈಜನಾಥ ಕರ್ಪೂರಮಠ

ʼಜಗತ್ತಿನ ಎಲ್ಲ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೆʼ ಎಂಬ ಭಾವದೊಂದಿಗೆ ನಾವು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸುತ್ತ ಇದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.ವಿಜಯಪುರ ಜಿಲ್ಲಾ ಕಾಂಗ್ರೆಸ್...

ವಿಜಯಪುರ | ಕಾರ್ಮಿಕ ವಿರೋಧಿ ನೀತಿಗಳ ಮೂಲಕ ಗುಲಾಮಗಿರಿಗೆ ತಳ್ಳಲಾಗುತ್ತಿದೆ: ಎನ್ ವೀರೇಶ್

ನಮ್ಮನ್ನಾಳುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾಲ್ಕು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ. ಇದಕ್ಕೆ ಕಾರ್ಮಿಕ ವರ್ಗ ಬಲಿಯಾಗದೆ ಪ್ರಜ್ಞಾಪೂರ್ವಕವಾಗಿ ಹೋರಾಟಕ್ಕೆ ಇಳಿಯುವ ಮೂಲಕ ಶೊಷಣೆ...

ಮೇ ದಿನ | ಬೆವರು ಸುರಿಸುವ ಕೈಗಳಿಗೆ ಸಿಗದ ‘ಬೆಲೆ’: ಅಸಂಘಟಿತ ಕಾರ್ಮಿಕರ ನೋವಿನ ಕಥೆ

ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತದೆ. 1886ರಲ್ಲಿ ಅಮೆರಿಕಾದ ಚಿಕಾಗೋದಲ್ಲಿ ಕಾರ್ಮಿಕರು 8 ಗಂಟೆಗಳ ಕೆಲಸದ ಅವಧಿಗಾಗಿ ನಡೆಸಿದ ಹೋರಾಟದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಕಾರ್ಮಿಕರ ಕೊಡುಗೆ,...

ದಾವಣಗೆರೆ | ವಿಚಾರಣೆ ಇಲ್ಲದೇ ಡಿ ಗ್ರೂಪ್ ನೌಕರರ ವಜಾ: ಕಾರ್ಮಿಕರ ಅನಿರ್ದಿಷ್ಟಾವಧಿ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ನೌಕರರನ್ನು ವಿಚಾರಣೆ ಇಲ್ಲದೇ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಎಐಯುಟಿಯುಸಿ ಕಾರ್ಮಿಕರ ಸಂಘಟನೆ, ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘ ದಾವಣಗೆರೆಯ ಮಹಿಳಾ...

ದಾವಣಗೆರೆ | ನೋಯ್ಡಾ ಕಾರ್ಮಿಕರ ಮೇಲೆ ದೌರ್ಜನ್ಯ, ಅಕ್ರಮ ಬಂಧನ: ಎಐಯುಟಿಯುಸಿ ಪ್ರತಿಭಟನೆ

ಹರಿಯಾಣದ ಗುರ್ಗಾಂವ್ ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾರ್ಮಿಕರ ಪ್ರಜಾತಾಂತ್ರಿಕ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ಧಮನಕಾರಿ ಆಕ್ರಮಣ ಹಾಗೂ 400ಕ್ಕೂ ಹೆಚ್ಚು ಪ್ರತಿಭಟನಾ ನಿರತ...

ದಾವಣಗೆರೆ | ವೇತನ ಕಡಿತ ವಿರೋಧಿಸಿ ಸೌಲಭ್ಯ ಒದಗಿಸಲು ಎಐಯುಟಿಯುಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು...

ದಾವಣಗೆರೆ | ಕೆಪಿಎಸ್ ಶಾಲೆಗಳು ವಿದ್ಯಾರ್ಥಿಗಳಿಗೆ ಗಾಳಿಗೋಪುರ ಹಾಗೂ ಮಾಡಿದ ಅವಮಾನ; ಪ್ರೊ. ಈಶ್ವರಪ್ಪ

"ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಮೂಲಕ ತೋರಿಸುತ್ತಿರುವ ಗಾಳಿಗೋಪುರವು ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿದಂತಹ ಅವಮಾನವಾಗಿದೆ. ಆದರೆ ಇಂತಹ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು" ಎಂದು ದಾವಣಗೆರೆಯಲ್ಲಿ...

ದಾವಣಗೆರೆ | ಹೊಸ ಕಾನೂನು ರದ್ದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ

ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆದು ಈ ಮುಂಚೆ ಇದ್ದ ಕಾರ್ಮಿಕ ಕಾನೂನುಗಳನ್ನು ಪುನಃ ಜಾರಿಗೊಳಿಸಬೇಕು ಹಾಗೂ ವಸತಿ, ಪರಿಹಾರ ಸೇರಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ...

ದಾವಣಗೆರೆ ‌| ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟಮುಷ್ಕರ; ಕಾರ್ಮಿಕ ಆಯುಕ್ತರ ಭೇಟಿ

ಕಾರ್ಗಿಲ್ ಕಂಪನಿಯ ಕಾರ್ಮಿಕರ ಅನಿರ್ದಿಷ್ಟ ಅಹೋರಾತ್ರಿ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಷ್ಕರದ ಸ್ಥಳಕ್ಕೆ...

ದಾವಣಗೆರೆ | ಪೌರ ಕಾರ್ಮಿಕರ ಮೇಲೆ ಹಲ್ಲೆ: ರಕ್ಷಣೆ ಸೂಕ್ತ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯ 4ನೇ ವಾರ್ಡ್ ಕಸ ಸಂಗ್ರಹಣೆ ಸಮಯದಲ್ಲಿ ವಾಹನದ ಚಾಲಕ ಮತ್ತು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಹಾನಿಗೊಳಿಸಿ ಗಲಾಟೆ...

ಈ ಹೊತ್ತಿನ ಪ್ರಮುಖ ಸುದ್ದಿ