ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತದೆ. 1886ರಲ್ಲಿ ಅಮೆರಿಕಾದ ಚಿಕಾಗೋದಲ್ಲಿ ಕಾರ್ಮಿಕರು 8 ಗಂಟೆಗಳ ಕೆಲಸದ ಅವಧಿಗಾಗಿ ನಡೆಸಿದ ಹೋರಾಟದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಕಾರ್ಮಿಕರ ಕೊಡುಗೆ,...
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ನೌಕರರನ್ನು ವಿಚಾರಣೆ ಇಲ್ಲದೇ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಎಐಯುಟಿಯುಸಿ ಕಾರ್ಮಿಕರ ಸಂಘಟನೆ, ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘ ದಾವಣಗೆರೆಯ ಮಹಿಳಾ...
ಹರಿಯಾಣದ ಗುರ್ಗಾಂವ್ ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾರ್ಮಿಕರ ಪ್ರಜಾತಾಂತ್ರಿಕ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ಧಮನಕಾರಿ ಆಕ್ರಮಣ ಹಾಗೂ 400ಕ್ಕೂ ಹೆಚ್ಚು ಪ್ರತಿಭಟನಾ ನಿರತ...
ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು...
"ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಮೂಲಕ ತೋರಿಸುತ್ತಿರುವ ಗಾಳಿಗೋಪುರವು ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿದಂತಹ ಅವಮಾನವಾಗಿದೆ. ಆದರೆ ಇಂತಹ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು" ಎಂದು ದಾವಣಗೆರೆಯಲ್ಲಿ...
ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆದು ಈ ಮುಂಚೆ ಇದ್ದ ಕಾರ್ಮಿಕ ಕಾನೂನುಗಳನ್ನು ಪುನಃ ಜಾರಿಗೊಳಿಸಬೇಕು ಹಾಗೂ ವಸತಿ, ಪರಿಹಾರ ಸೇರಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ...
ಕಾರ್ಗಿಲ್ ಕಂಪನಿಯ ಕಾರ್ಮಿಕರ ಅನಿರ್ದಿಷ್ಟ ಅಹೋರಾತ್ರಿ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಷ್ಕರದ ಸ್ಥಳಕ್ಕೆ...
ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯ 4ನೇ ವಾರ್ಡ್ ಕಸ ಸಂಗ್ರಹಣೆ ಸಮಯದಲ್ಲಿ ವಾಹನದ ಚಾಲಕ ಮತ್ತು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಹಾನಿಗೊಳಿಸಿ ಗಲಾಟೆ...
ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟದ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕು ಸಮಿತಿಯಿಂದ ಚನ್ನಗಿರಿ ನಗರದ ಮಿಲತ್ ಶಾದಿಮಹಲ್ ನಲ್ಲಿ ಪ್ರಥಮ ತಾಲೂಕು ಸಮ್ಮೇಳನ ನಡೆಸಲಾಯಿತು. ಸಮ್ಮೇಳನಕ್ಕೆ ಮುನ್ನಾ ಬೆಳಗ್ಗೆ 11 ಗಂಟೆಗೆ ಚನ್ನಗಿರಿ...
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ. ಮತ್ತು ಬಿಸಲ್ ತರಬೇತಿದಾರರ ಕಂಪನಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ...
ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಎಂದು ಹೇಳಿದ ಕಸ ಸಂಗ್ರಹಿಸುವ ವಾಹನದ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಘಟನೆ ದಾವಣಗೆರೆ ನಗರದ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೆಹಬೂಬ್...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳಿಗೆ ವಿರುದ್ಧ, ರೈತವಿರೋಧಿ ಕಾಯ್ದೆಗಳು ರದ್ದು ಮಾಡಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್...