ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ಕಾರ್ಮಿಕ, ರೈತರ ವಿರುದ್ಧ ಹಾಗೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನರ ಸ್ವಾತಂತ್ರ್ಯ ಮತ್ತು ದುಡಿಯುವ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸಿ...
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕರೆಯ ಮೇರೆಗೆ ದಾವಣಗೆರೆಯ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಸೋಮವಾರ ತಮ್ಮ ಕೆಲಸದ ವೇಳೆಯಲ್ಲಿ ಪ್ರತಿಭಟನಾರ್ಥವಾಗಿ ಬ್ಯಾಡ್ಜ್ ಧರಿಸಿ ಕೆಲಸ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು...
ಕಾರ್ಮಿಕರ, ಕೈಗಾರಿಕಾ ವಿವಾದಗಳು ಬಾಕಿ ಇರುವ ಸಂದರ್ಭದಲ್ಲೇ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾರ್ಗಿಲ್ ಕಂಪನಿಯ ವಿರುದ್ಧ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ...
ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ,...
ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಜೆ.ಸಿ.ಟಿ.ಯು ಫೆಬ್ರವರಿ12ರಂದು ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹಾಗೂ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು , ಜಿಲ್ಲಾಧಿಕಾರಿಗಳ...
ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಯಶಸ್ಸಿಗಾಗಿ ಜೆಸಿಟಿಯು (JCTU) - ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಮುಷ್ಕರಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ...
ಕಾರ್ಮಿಕ ಸಂಘಟನೆಗಳನ್ನು 'ಝಂಡಾ ಯೂನಿಯನ್' ಎಂದು ಸುಪ್ರೀಂ ಕೋರ್ಟ್ ಹಳಿದಿರುವುದು ಎಷ್ಟು ಸರಿ? ದೇಶದ ಮಾತ್ರವಲ್ಲದೆ ವಿಶ್ವದ ಇತಿಹಾಸದಲ್ಲಿ ದುಡಿಯುವ ವರ್ಗದ ಹಕ್ಕಿಗಾಗಿ ಕಾರ್ಮಿಕ ಸಂಘಟನೆಗಳು ಮುನ್ನಡೆಸಿದ ದೀರ್ಘ ಹೋರಾಟಗಳನ್ನು ನಾವು ಮರೆಯಲಾದೀತೆ?...
ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ....
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನರೇಗಾ ಯೋಜನೆ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು...
"ಕಾರ್ಮಿಕರು ದಶಕಗಳ ಕಾಲ ಹೋರಾಟ ನಡೆಸಿ ಗಳಿಸಿಕೊಂಡ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು (Labour Codes) ದೇಶದ ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಅತ್ಯಂತ ಗಂಭೀರ...
ಪಕ್ಷದ ಕಾರ್ಯಕರ್ತರು ಮೊದಲು ಸೈದ್ಧಾಂತಿಕವಾಗಿ, ಬದ್ದತೆಯಿಂದ ಶೋಷಿತರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮುಂದಾಗಬೇಕು, ಶೋಷಿತರ ಸೇವೆ ಮಾಡಲು ತಯಾರಾಗಬೇಕು" ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು.
ದಾವಣಗೆರೆ ಪಂಪಾಪತಿ...
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಕಾರ್ಮಿಕ ಮುಖಂಡ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧನವನ್ನು ಎಐಕೆಕೆಎಂಎಸ್ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (AIKKMS...