ಕಾರ್ಮಿಕ

ʼನಿರ್ಮಾ ಗ್ರೂಪ್‌ʼ ವಿರುದ್ಧ 20 ವರ್ಷಗಳ ಹೋರಾಟ; ಗೆಲುವು ಸಿಕ್ಕರೂ ಕಾರ್ಮಿಕರ ಕೈ ಸೇರದ ಸಂಬಳ

ನಿರ್ಮಾ ಗ್ರೂಪ್‌ಗೆ ಸೇರಿದ ನುವೋಕೋ ವಿಸ್ಟಾಸ್ ಕಾರ್ಪೊರೇಷನ್ ಕಂಪನಿ, ಕರ್ನಾಟಕ ಜನರಲ್ ಲೇಬರ್ ಯೂನಿಯನ್‌ನ 84 ಕಾರ್ಮಿಕರಿಗೆ ತಲಾ ಲಕ್ಷಾಂತರ ರೂಪಾಯಿ ಬಾಕಿ ಸಂಬಳವನ್ನು ಕೂಡಲೇ ಪಾವತಿಸಬೇಕೆಂದು ಆದೇಶಿಸಿ ನ್ಯಾಯಾಲಯ ಕಾರ್ಮಿಕರ ಪರವಾಗಿ...

ದಾವಣಗೆರೆ | ದರಏರಿಕೆಯ ಮೂಲಕ ರೈಲ್ವೇ ಖಾಸಗೀಕರಣ ಪರ ಮೋದಿ: ಕಾರ್ಮಿಕ ಮುಖಂಡ ಮಂಜುನಾಥ ಕೈದಾಳೆ

"ಕೇಂದ್ರ ಸರ್ಕಾರ ಜನವಿರೋಧಿಯಾಗಿದ್ದು ಬಂಡವಾಳಶಾಹಿಗಳ ಪರ ನಿಂತಿದ್ದು ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಿ ಮಾರಾಟ ಮಾಡುತ್ತಿದ್ದಾರೆ. ಇದರ ಅಂಗವಾಗಿ ರೈಲ್ವೆಯನ್ನು ಕೂಡ ದರ ಏರಿಕೆಯ ಮೂಲಕ ಖಾಸಗಿಯವರಿಗೆ ಕೊಡಲು...

ದಾವಣಗೆರೆ | ಶಾಂತಿ ಪರಮಾಣು ಮಸೂದೆ: ಎಐಪಿಎಫ್ ನೇತೃತ್ವದಲ್ಲಿ ವಿದ್ಯುತ್ ನೌಕರರ ವಿರೋಧ

ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸುಸ್ಥಿರ ಬಳಕೆ ಮತ್ತು ಪರಿವರ್ತನೆಗಾಗಿ ಪರಮಾಣು ಶಕ್ತಿಯ ಪ್ರಗತಿ (ಶಾಂತಿ) ಮಸೂದೆ, 2025 ಅನ್ನು ಮಂಡಿಸಿರುವ ಬಗ್ಗೆ ಇಂದು ಎಐಪಿಎಫ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಬಾವಿಹಾಳ್ ಸೋಲಾರ್ ಪ್ಲಾಂಟ್...

ದಾವಣಗೆರೆ | ವಿಬಿಜಿ ರಾಮ್ ಜಿ ಮಸೂದೆ; ಪ್ರತಿಭಟನೆ ವೇಳೆ ಗ್ರಾಕೂಸ್ ಸದಸ್ಯರು ಜಿಲ್ಲಾಧಿಕಾರಿಗಳ ಮಧ್ಯೆ ವಾಗ್ವಾದ

ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ತಿದ್ದುಪಡಿ ಮೂಲಕ ಮೂಲ ಆಶಯಗಳನ್ನು ತೆಗೆದು ವಿಬಿ ಜಿ ರಾಮ್ ಜಿ ಮಸೂದೆಯನ್ನು ಸ್ಕೀಮ್ ಆಗಿ ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ಸಣ್ಣ ರೈತರ, ಕೃಷಿ...

ದಾವಣಗೆರೆ | ವಿಬಿಜಿ ರಾಮ್ ಜಿ ಪ್ರತಿ ಸುಟ್ಟು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ, ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ, ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...

ಬೆಂಗಳೂರು | ಮನರೇಗಾ ಕಾಯ್ದೆಯನ್ನು ಸಮಾಧಿ ಮಾಡಿದ ಕೇಂದ್ರ ಸರ್ಕಾರ: ಸಿಪಿಐಎಂ ಪಾಲಿಟ್ ಬ್ಯುರೋ ಸದಸ್ಯೆ ವಾಸುಕಿ

"ಎಡರಂಗವು ನಿರಂತರವಾಗಿ ಒತ್ತಡ ಹೇರಿದ ಪರಿಣಾಮವಾಗಿ ದೇಶದಲ್ಲಿ ಮನರೇಗಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇಂದಿನ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಾಯ್ದೆಯ ಹೆಸರನ್ನು ಬದಲಾಯಿಸಿರುವುದು ಮಾತ್ರವಲ್ಲದೆ ಹಲವು ಬದಲಾವಣೆಗಳನ್ನು ತಂದು ಕಾರ್ಮಿಕರ...

ದಾವಣಗೆರೆ | ನರೇಗಾ ತಿದ್ದುಪಡಿ ವಿಬಿರಾಮ್ ಜಿ ವಿರೋಧಿಸಿ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಧರಣಿ

"ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಮಾತುಕತೆ ನಡೆಸದೆ ಪ್ರಸ್ತಾವಿತ ವಿಕಸಿತ ಭಾರತ - ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) 2025 ಮಸೂದೆಯನ್ನು ಗ್ರಾಮೀಣ...

ದಾವಣಗೆರೆ | ಕಾರ್ಮಿಕ ವಿರೋಧಿ ಶ್ರಮನೀತಿ-25 ರದ್ದಾಗಲಿ: ಕಾರ್ಮಿಕರ ಹಕ್ಕುಗಳ ದಿನವಾಗಿ ಶ್ರಮಿಕ ಶಕ್ತಿ ಪ್ರತಿಭಟನೆ

"ಕೇಂದ್ರ ಸರ್ಕಾರದ ಶ್ರಮನೀತಿ 2025ರ ಮಸೂದೆ ರದ್ದಾಗಬೇಕು, ಕಾರ್ಮಿಕರ ಪರವಾಗಿರುವ ಕಾನೂನುಗಳು ಜಾರಿಯಾಗಬೇಕು ಎಂದು ಆಗ್ರಹಿಸಿ ಮಜ್ದೂರ್ ಅಧಿಕಾರ ಸಂಘರ್ಷ ಅಭಿಯಾನದ ಕರೆಯ ಮೇರೆಗೆ ಅಖಿಲ ಭಾರತ ಕಾರ್ಮಿಕರ ಹಕ್ಕುಗಳ ದಿನವಾಗಿ ಹಾಗೂ...

ಚಿತ್ರದುರ್ಗ | ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ತಿದ್ದುಪಡಿ ಮಸೂದೆ ಹಿಂಪಡೆಯಲಿ: ಕೆ ಆರ್ ಎಸ್

"ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ವ್ಯಾಪಕವಾಗಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಕಾರಣ ನೀಡಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವಲ್ಲಿ,...

ಚಿತ್ರದುರ್ಗ | ನರೇಗಾ ಬದಲಿಗೆ ವಿಜಿ ರಾಮ್ ಜಿ ಮಸೂದೆಗೆ ಗ್ರಾಮಿಣ ಕೂಲಿಕಾರರ ಸಂಘಟನೆ ವಿರೋಧ

"ಗ್ರಾಮೀಣ ಭಾಗದ ಬಹುತೇಕ ಜನರು ನರೇಗಾ ಯೋಜನೆಯಿಂದಾಗಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ. ಹೆಸರು ಬದಲಿಸಿ ಈ ರೀತಿ ಹೊಸ ಕಾನೂನು ನೀತಿ ನಿಯಮಗಳನ್ನು ತರುವ ಮೂಲಕ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರ ಸಂಖ್ಯೆಯನ್ನು ಕಡಿಮೆಗೊಳಿಸಲಾಗುತ್ತಿದೆ....

ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

"ನರೇಗಾ ಯೋಜನೆಯ ಹೆಸರಿನ ಜೊತೆಗೆ ಗಾಂಧಿ‌ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಈ ರೀತಿ ಯೋಜನೆಗಳ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎಂದು ಭಾವಿಸುವವರು ಇಂದು ಅಧಿಕಾರ ನಡೆಸುತ್ತಿರುವುದು ದುರ್ದೈವ" ಎಂದು ದಾವಣಗೆರೆಯಲ್ಲಿ ಮಾನವ...

ದಾವಣಗೆರೆ | ಕಾರ್ಮಿಕ ಸಂಹಿತೆ ವಿರೋಧಿಸಿ ಔಷಧ ಮಾರಾಟ ಪ್ರತಿನಿಧಿಗಳ ಪ್ರತಿಭಟನೆ

ಕೇಂದ್ರೀಯ ಟ್ರೇಡ್ ಯೂನಿಯನ್ ಗಳು, ಸ್ವತಂತ್ರ ಕೈಗಾರಿಕಾ ಫೆಡರೇಶನ್ ಗಳು ಮತ್ತು ದೇಶದ ಲಕ್ಷಾಂತರ ಕಾರ್ಮಿಕರ ವ್ಯಾಪಕ ವಿರೋಧ ಇದ್ದರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ