ಹಾಸನ ಜಿಲ್ಲೆಯಲ್ಲಿಯೂ ಮಳೆ ಕೊರತೆ ಉಂಟಾಗಿದ್ದು, ಮಲೆನಾಡಿನಲ್ಲಿಯೂ ಬರ ಆವರಿಸುವ ಭೀತಿ ಎದುರಾಗಿದೆ. ಅಂತೆಯೇ ಅರಸೀಕೆರೆ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆಗೆ ಹಿನ್ನಡೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜೂನ್ ಅಂತ್ಯಕ್ಕೆ 6.5 ಸಾವಿರದಿಂದ...
ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ಕೈ ಸುಟ್ಟಿಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸುವುದು, ಬರಗಾಲ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿಯ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಧರೆ ಒಣಗಿದೆ, ಡಿಎಪಿ ಮತ್ತು ಯೂರಿಯಾ ಸೇರಿದಂತೆ ಪ್ರಮುಖ ರಸಗೊಬ್ಬರಗಳ ಕೊರತೆ ಹಾಗೂ ಗಗನ್ನಕ್ಕೇರಿದ ಗೊಬ್ಬರದ ಬೆಲೆ...
ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ನೈಸರ್ಗಿಕ ಗುಣಮಟ್ಟ ಹಾಳಾಗುತ್ತಿದ್ದು, ರೈತರು ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಬೇಕು. ಹಸಿರು ಗೊಬ್ಬರ ಹಾಗೂ ಕಾಂಪೋಸ್ಟ್‌ನಂತಹ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ,...
ಭಾರತೀಯ ಕೃಷಿ ಉತ್ಪನ್ನ ರಫ್ತು ಜಾಗತಿಕ ಮಟ್ಟದಲ್ಲಿ ಮುನ್ನಡೆಯಬೇಕಾದರೆ, ಕೇವಲ ರೈತರನ್ನು ಹೊಣೆ ಮಾಡದೆ, ಬೆಳೆಗಳ ಕಟಾವಿನ ನಂತರದ ಶೇಖರಣಾ ಘಟಕಗಳು ಹಾಗೂ ಸಂಸ್ಕರಣಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾದ ಹಂತ-ಹಂತದ ಗುಣಮಟ್ಟ ತಪಾಸಣಾ ವ್ಯವಸ್ಥೆಯನ್ನು...
ಹಾವೇರಿ ಗೋಲಿಬಾರ್ ಘಟನೆ ಕೇವಲ ನೆನಪಿನಲ್ಲಿಯೇ ಮುಗಿಯದೆ, ರೈತರ ಕಷ್ಟಗಳಿಗೆ ಸೂಕ್ತ ಪರಿಹಾರ, ನ್ಯಾಯ, ಗೌರವ ದೊರಕಿಸುವಂತೆ ಸಮಾಜ ಮತ್ತು ಸರ್ಕಾರಗಳನ್ನು ಜಾಗೃತಿಗೊಳಿಸುವ ಕಾರ್ಯವಾಗಬೇಕು.
ಬೆಂಕಿಯಂತೆ ಕಾದ ಭೂಮಿ ಒಡಲು ಹೊಕ್ಕು ತಂಪಾಗಿಸಲು ಮುಂಗಾರು...
ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...
ಆಧುನಿಕ ರಾಸಾಯನಿಕ ಕೃಷಿಯಿಂದ ಮಣ್ಣು ಬಂಜರಾಗುತ್ತಿರುವ ಈ ಕಾಲದಲ್ಲಿ, ಖಾಸಿ(Khasi) ಬುಡಕಟ್ಟು ರೈತರು ಪ್ರಕೃತಿಯೊಂದಿಗೆ ಕೈಜೋಡಿಸಿ ನಡೆಸುತ್ತಿರುವ ಕ್ರಾಂತಿಯು, ʼಕೃಷಿ ಪ್ರಕೃತಿಯ ಭಾಗವಾಗಬೇಕು, ವಿರೋಧಿಯಲ್ಲʼ ಎಂಬುದನ್ನು ನಮಗೆ ನೆನಪಿಸುತ್ತದೆ.
ರಾಸಾಯನಿಕ ಆಧಾರಿತ ಬೆಳೆಗಳಿಂದ ಹಾನಿಗೊಳಗಾದ...
ಬೀದರ್ ಜಿಲ್ಲೆಯು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಸಜ್ಜಾಗಿದ್ದು, 2026ನೇ ಸಾಲಿನಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ...
ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಖೇತ್ ಬಚಾವೋ’ (ಕೃಷಿ ಉಳಿಸಿ) ಅಭಿಯಾನದ ಅಂಗವಾಗಿ ಬೀದರ ತಾಲೂಕಿನ ಚೌಂಡಿ ಗ್ರಾಮದಲ್ಲಿ ಪ್ರಗತಿಪರ ರೈತ ಮಹಿಳೆ ಪೂಜಾ ಸಂತೋಷ ಧೂಮನ್‌ಸುರೆ ಅವರ...
ಪ್ರಸ್ತುತ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮಳೆಯಾಗಿದ್ದರೂ ಮುಂಗಾರು ಮಳೆ ಇನ್ನೂ ಸಂಪೂರ್ಣವಾಗಿ ಸ್ಥಿರವಾಗಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ...