ಕೃಷಿ

ಬೀದರ್‌ | ಸಮಗ್ರ ಕೃಷಿಯಲ್ಲಿ ಖುಷಿ ಕಂಡ ರೈತ ದಂಪತಿ : ಇವರ ಬದುಕು ಅನ್ನದಾತರಿಗೆ ಮಾದರಿ!

ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬಂತೆ ನಿಷ್ಠೆಯಿಂದ ದುಡಿತಿನಿ, ಮಾರುಕಟ್ಟೆ ವ್ಯವಸ್ಥೆಗಾಗಿ ಅಲೆದಾಡುವುದಿಲ್ಲ, ಖುದ್ದು ನಾನೇ ಊರೂರು ಅಲೆದಾಡಿ ತರಕಾರಿ ಮಾರಾಟ ಮಾಡ್ತೀನಿ, ಒಮ್ಮೊಮ್ಮೆ ಪ್ರಕೃತಿ ಕೈಕೊಟ್ಟರೂ ಬೇಜಾರಿಲ್ಲ. ಮೈಮುರಿದು ದುಡಿಯುವುದು ನಮ್ಮ ಮುಖ್ಯ...

ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ. ಆದರೆ ದಾವಣಗೆರೆ ಜಿಲ್ಲೆಗೆ ದೊಡ್ಡ ಮಟ್ಟದ ಅಭಿವೃದ್ಧಿ ಯೋಜನೆಗಳು ಅಥವಾ ವಿಶೇಷ...

ದಾವಣಗೆರೆ | ಕೆಪಿಎಸ್ ಶಾಲೆಗಳು ವಿದ್ಯಾರ್ಥಿಗಳಿಗೆ ಗಾಳಿಗೋಪುರ ಹಾಗೂ ಮಾಡಿದ ಅವಮಾನ; ಪ್ರೊ. ಈಶ್ವರಪ್ಪ

"ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಮೂಲಕ ತೋರಿಸುತ್ತಿರುವ ಗಾಳಿಗೋಪುರವು ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿದಂತಹ ಅವಮಾನವಾಗಿದೆ. ಆದರೆ ಇಂತಹ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು" ಎಂದು ದಾವಣಗೆರೆಯಲ್ಲಿ...

ದಾವಣಗೆರೆ | ಭದ್ರಾಮೇಲ್ದಂಡೆ ಕಾಮಗಾರಿ ಅನುದಾನ ಬಿಡುಗಡೆಗೆ ಜಗಳೂರಿನಲ್ಲಿ ಸಂಘಟನೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...

ದಾವಣಗೆರೆ | ಖನಿಜ ನಿಕ್ಷೇಪ ಶೋಧ ಹಾಗೂ ಸೋಲಾರ್ ಪ್ಲಾಂಟ್ ಗೆ ಭೂಮಿ ನೀಡಲು‌ ಉಬ್ರಾಣಿ ರೈತರ ವಿರೋಧ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ವೀರಾಪುರ, ನಲ್ಲಿಹಕ್ಕಲು ತಾವರೆಕೆರೆ ಮುಗ್ಯಾತನಹಳ್ಳಿಯ 200 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮ್ಯಾಂಗನೀಸ್ ಮತ್ತು ಪ್ಲಾಟಿನಮ್ ಅದಿರು ನಿಕ್ಷೇಪಗಳಿರುವ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿರುವ...

ಬೀದರ್‌ | ಮೆಣಸಿನಕಾಯಿ ಬೆಳೆಯಿಂದ ಅಧಿಕ ಆದಾಯ : ಡಾ.ಎಸ್.ವಿ.ಪಾಟೀಲ್

ಮೆಣಸಿನಕಾಯಿ ಬೆಳೆಯ ಹೊಸ ತಳಿಗಳನ್ನು ಕ್ಷೇತ್ರಕ್ಕೆ ಪರಿಚಯಿಸುವ ಮೂಲಕ ರೈತರು ಹೆಚ್ಚಿನ ಲಾಭ ಪಡೆಯಬಹುದೆಂದು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಡೀನ್ ಡಾ.ಎಸ್.ವಿ.ಪಾಟೀಲ್ ಸಲಹೆ ನೀಡಿದರು. ಸೋಮವಾರ ಬಸಂತಪೂರ ಗ್ರಾಮದ ರೈತ ಈರಪ್ಪ ಕಾಳೆ ಅವರ...

ದಾವಣಗೆರೆ | ಅಮೆರಿಕ ಕೃಷಿ ವ್ಯಾಪಾರ ಒಪ್ಪಂದದ ಪ್ರತಿ ಸುಟ್ಟು ರೈತ ಸಂಘ ವಿರೋಧ

ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಕೃಷಿ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಮುಖಂಡರು ಜಯದೇವ ಸರ್ಕಲ್‌ನಲ್ಲಿ ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ...

ದಾವಣಗೆರೆ | ಕಾರ್ಮಿಕ ರೈತವಿರೋಧಿ ಕಾಯ್ದೆಗಳ ವಿರುದ್ಧ ಜೆಸಿಟಿಯು ಎಸ್ ಕೆಎಂ ಅಖಿಲ ಭಾರತ ಮುಷ್ಕರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳಿಗೆ ವಿರುದ್ಧ, ರೈತವಿರೋಧಿ ಕಾಯ್ದೆಗಳು ರದ್ದು ಮಾಡಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್...

ದಾವಣಗೆರೆ | ಫೆ. 12ರ ಅಖಿಲ ಭಾರತ ಮುಷ್ಕರ; ಸಂಯುಕ್ತ ಹೋರಾಟ ಕರ್ನಾಟಕ ಬೈಕ್ ರ್ಯಾಲಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ಕಾರ್ಮಿಕ, ರೈತರ ವಿರುದ್ಧ ಹಾಗೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನರ ಸ್ವಾತಂತ್ರ್ಯ ಮತ್ತು ದುಡಿಯುವ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸಿ...

ಉದ್ಯಮಿ ರೈತ : ವಾಣಿಜ್ಯ ಮೇಳದಲ್ಲಿ 250ಕ್ಕೂ ಹೆಚ್ಚು ಸಾವಯವ ಮಳಿಗೆಗಳ ದಂಡು

ʼಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣʼ ಪರಿಕಲ್ಪನೆಯಡಿ ರೈತರನ್ನು ಉದ್ಯಮಿಗಳನ್ನಾಗಿಸುವ ಆಶಯದಡಿ ಕೃಷಿ ಇಲಾಖೆಯು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ʼಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ʼಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.06 ರಂದು ಚಾಲನೆ ನೀಡಿದ್ದಾರೆ. ಕೃಷಿ...

ಶಿವಮೊಗ್ಗ | ಫೆ. 12ಕ್ಕೆ ಜೆಸಿಟಿಯು ಸಂಯುಕ್ತ ಹೋರಾಟ ಕರ್ನಾಟಕ ಜಂಟಿಯಾಗಿ ಅಖಿಲ ಭಾರತ ಮುಷ್ಕರ

ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಜೆ.ಸಿ.ಟಿ.ಯು ಫೆಬ್ರವರಿ12ರಂದು ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹಾಗೂ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು , ಜಿಲ್ಲಾಧಿಕಾರಿಗಳ...

ದಾವಣಗೆರೆ | ಜೆಸಿಟಿಯು ಕಾರ್ಮಿಕರ ಜಿಲ್ಲಾ ಸಮಾವೇಶ; ಸಾರ್ವತ್ರಿಕ ಮುಷ್ಕರ ಯಶಸ್ಸಿಗೆ ಕರೆ

ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಯಶಸ್ಸಿಗಾಗಿ ಜೆಸಿಟಿಯು (JCTU) - ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಮುಷ್ಕರಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ...

ಈ ಹೊತ್ತಿನ ಪ್ರಮುಖ ಸುದ್ದಿ