ಮತ ಎಣಿಕೆಗೂ ಮುನ್ನ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. ರಾಜ್ಯದ 293 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಈ ನಡುವೆ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ದಾವಣಗೆರೆ ನಗರದ ಡಿಆರ್ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತವು ಮತ ಎಣಿಕೆಗೆ ಅಗತ್ಯವಿರುವ ತಾಂತ್ರಿಕ ಹಾಗೂ ಭದ್ರತಾ ಸಿದ್ಧತೆಗಳನ್ನು...
ಬಿಜೆಪಿಗೆ ಕಬ್ಬಿಣದ ಕಡಲೆಯಂತಿರುವ ರಾಜ್ಯಗಳು ಇನ್ನು ನುಂಗಲಾಸಾಧ್ಯವಾದ ಫಲಿತಾಂಶವನ್ನು ನೀಡುವ ಸಾಧ್ಯತೆಯೇ ಹೆಚ್ಚಿದೆ. ಈ ಫಲಿತಾಂಶಗಳು ಸಕಾರಾತ್ಮಕವಾಗಿದ್ದಲ್ಲಿ, ಅದನ್ನು ದೇಶಾದ್ಯಂತ ಗಂಭೀರವಾಗಿ ಪ್ರೇರಕ ಶಕ್ತಿಯಾಗಿ ಬಳಸಿದರೆ ಮತ್ತು ಪ್ರಾಯೋಗಿಕವಾಗಿ ಕೆಲಸ ಮಾಡಿದರೆ, ಪ್ರಜಾಪ್ರಭುತ್ವವನ್ನು...
"ದಾವಣಗೆರೆ ಉಪಚುನಾವಣೆ ಹಿನ್ನೆಲೆ ಆರಂಭವಾದ ಟಿಕೆಟ್ ಆಗ್ರಹವು, ರಾಜ್ಯದ ಮುಸ್ಲಿಂ ಸಮುದಾಯದ ರಾಜಕೀಯ ಹಕ್ಕಿನ ಬೇಡಿಕೆಯಾಗಿ ರೂಪಾಂತರಗೊಂಡು ಸಮುದಾಯದ ರಾಜಕೀಯ ಜಾಗೃತಿಗೆ ಕಾರಣವಾಯಿತು. ಈ ವಿಚಾರ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ದೊಡ್ಡ...
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಡಿಆರ್ಆರ್ ಕಾಲೇಜಿನಲ್ಲಿ ನಡೆಯಲಿದ್ದು, ಎಣಿಕೆ ಕಾರ್ಯವನ್ನು ಸುಗಮ, ಪಾರದರ್ಶಕ ಹಾಗೂ ಅತ್ಯಂತ ಸುರಕ್ಷಿತವಾಗಿ ನಡೆಸಲು...
ದಾವಣಗೆರೆ ಉಪಚುನಾವಣೆ ಹಾಗೂ ನಂತರದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಅಧಃಪತನದ ದಿಕ್ಕಿನಲ್ಲಿ ಸಾಗುವಂತಿವೆ. ಮುಸ್ಲಿಮರ ಅಸಮಾಧಾನವನ್ನು ತಣ್ಣಗಾಗಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಹಾಗೂ ತನ್ನ ರಾಜಕೀಯ ನಡವಳಿಕೆ ಬಗ್ಗೆ ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್...
ಪಶ್ಚಿಮ ಬಂಗಾಳದ ಅತಿದೊಡ್ಡ ಎಸ್ಸಿ ಸಮುದಾಯವಾದ ಮತುವಾಗಳ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಸಿಯುತ್ತಿದೆ. ದತ್ತಾಂಶಗಳ ಪ್ರಕಾರ ಸುಮಾರು 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೊರಹಾಕುವ...
ಬಾಗಲಕೋಟೆ ಜಿಲ್ಲೆಯಲ್ಲಿ ಒಂದೇ ದಿನ ಮೂರು ಕಡೆ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿದೆ. ನಗರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಜಿ. ಪರಮೇಷ್ವರ್, ಆರ್.ಬಿ ತಿಮ್ಮಾಪುರ್, ಮಲ್ಲಿಕಾರ್ಜುನ್ ಚರಂತಿಮಠ...
ಶಶಿ ತರೂರ್ ಬೆಂಗಾವಲು ಪಡೆಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ವರದಿಯಾಗಿದೆ, ಕೇರಳದ ವಂಡೂರಿನಲ್ಲಿ ಐದು ಜನರಿದ್ದ ಗುಂಪೊಂದು ತರೂರ್ರ ಗನ್ಮ್ಯಾನ್ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಗನ್ಮ್ಯಾನ್ ನೀಡಿದ...
ಪಶ್ಚಿಮ ಬಂಗಾಳದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಭವಾನಿಪುರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ 'ಆಲ್ಟ್ ನ್ಯೂಸ್' (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜ಼ುಬೇರ್ ಅವರು ಈ...
"ಒಬ್ಬರಿಂದಲೇ ಕಾಂಗ್ರೆಸ್ ಪಕ್ಷ ನಡೆಯುವುದಿಲ್ಲ, ಸಿದ್ದಾಂತಗಳಿಂದ ನಡೆಯುತ್ತದೆ. ಪಕ್ಷಕ್ಕೆ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯವಲ್ಲ. ಸಿದ್ದಾಂತಗಳೇ ಮುಖ್ಯ. ಸಚಿವ ಜಮೀರ್ ಅವರಿಗೆ ಕೇರಳದ ಸ್ಟಾರ್ ಪ್ರಚಾರಕ ಮತ್ತು ಚುನಾವಣಾ ಜವಾಬ್ದಾರಿ ವಹಿಸಿದ್ದು,...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಅಖಾಡದಲ್ಲಿ 25 ಅಭ್ಯರ್ಥಿಗಳು ಉಳಿದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು,...